ಚಿತ್ತಾಪುರ: ಸಮಾನತೆಯನ್ನು ಸಾರಿದ ಗೌತಮ್ ಬುದ್ಧನ ತತ್ವಗಳು ಸರ್ವಕಾಲಿಕ ಎಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಬಸವರಾಜ ಬೆಣ್ಣೂರಕರ್ ಹೇಳಿದರು
ಪಟ್ಟಣದ ಬಸ್ ನಿಲ್ದಾಣದ ಮುಂದೆ ಗೌತಮ್ ಬುದ್ದ ಪೂರ್ಣಿಮ ನಿಮಿತ್ತ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ಮಾತನಾಡುತ್ತಾ ಮೂಢನಂಬಿಕೆ ಕಂದಾಚಾರಗಳನ್ನು ವಿರೋಧಿಸಿದ ಬುದ್ಧ ಸಮಾನ ಆಶಯಗಳನ್ನು ಬಿತ್ತಿದರು ಅಂತಹ ಮಹಾತ್ಮರ ಆದರ್ಶಗಳು ನಮಗೆ ದಾರಿದೀಪವಾಗಬೇಕು ಎಂದರು.
ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ್ ಬೊಮ್ಮನಹಳ್ಳಿ, ಬಸವರಾಜ್ ಚಿಮ್ಮನಹಳ್ಳಿ, ಪುರಸಭೆ ಸದಸ್ಯ ವಿನೋದ್ ಗುತ್ತೇದಾರ್, ಶಿವಕಾಂತ್ ಬೆಣ್ಣೂರಕರ್ , ಉದಯ್ ಕುಮಾರ್ ಸಾಗರ್, ಆನಂದ್ ಕಲ್ಲಾಕ್, ಮಲ್ಲಿಕಾರ್ಜುನ್ ಬೆಣ್ಣೂರಕರ್ , ಶ್ರೀಕಾಂತ್ ಸಿಂದೆ, ಶಿವಯೋಗಿ ರಾವೂರ, ಲೋಹಿತ್, ಕರವೇ ಜಿಲ್ಲಾಧ್ಯಕ್ಷ ಮಹೇಶ್ ಕಾಶಿ, ಸೇರಿದಂತೆ ಇತರರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…