ಶಹಾಪುರ: ನಂದಿ ಬೆಟ್ಟದಲ್ಲಿರುವ ವಿಶ್ವಮಾತಾ ಗುರುಕುಲ ಗೋಶಾಲೆಗೆ ಶಹಾಪುರದ ಶಾಸಕರಾದ ಶ್ರೀ ಶರಣಬಸಪ್ಪಗೌಡ ದರ್ಶನಾಪುರ ಇಂದು ಭೇಟಿ ನೀಡಿ 25.000 ಸಾವಿರ ರೂಪಾಯಿಗಳನ್ನು ಧನಸಹಾಯ ನೀಡಿದರು.
ನೀರಿನ ಸಮಸ್ಯೆ ಇದ್ದುದರಿಂದ ಮುಂಬರುವ ದಿನಗಳಲ್ಲಿ ಬೋರ್ವೆಲ್ ವ್ಯವಸ್ಥೆ ಮಾಡಲಾಗುವುದೆಂದು ಈ ಸಂದರ್ಭದಲ್ಲಿ ಭರವಸೆ ನೀಡಿದರು ಈ ಗೋಶಾಲೆಯಲ್ಲಿ ಸುಮಾರು 500 ಕ್ಕೂ ಹೆಚ್ಚು ಹಸುಗಳಿದ್ದು 22 ಜನರು ಕೆಲಸ ನಿರ್ವಹಿಸುತ್ತಿದ್ದು ಜೀವನ ನಡೆಸುವುದು ಬಹಳ ಕಷ್ಟಕರವಾಗಿದೆ.
ಲಾಕ್ ಡೌನ್ ಸಂದರ್ಭದಲ್ಲಿ ತುಂಬಾ ಸಂಕಷ್ಟಕ್ಕೀಡಾದ ಗೋಶಾಲೆಗಳಿಗೆ ಇಂದು ಶಾಸಕರಾದ ಶರಣಬಸ್ಸಪ್ಪಗೌಡ ದರ್ಶನಾಪುರ ಅವರು ಭೇಟಿ ನೀಡಿ ಪ್ರಸ್ತುತ ವಾಸ್ತವ ಮಾಹಿತಿಯನ್ನು ಪಡೆದುಕೊಂಡರು.
ಈ ಸಂದರ್ಭದಲ್ಲಿ ಶ್ರೀ ಸ್ವಾಮಿ ವಿವೇಕಾನಂದ ಗೆಳೆಯರ ಬಳಗದ ಸದಸ್ಯರು ಹಾಗೂ ಸಂಗಮೇಶ ಶಾಸ್ತ್ರೀ ಅರವಿಂದ ಉಪ್ಪಿನ್ ಹಾಗೂ ಇತರರು ಹಾಜರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…