ಕಲಬುರಗಿ: ಇಲ್ಲಿನ ರಾಮಮಂದಿರ ಸಮೀಪದ ಧರಿಯಾಪುರ-ಕೋಟನೂರ ಜಿಡಿಎ ಲೇಔಟ್ ನಲ್ಲಿ ಹೊಂ ಕ್ವಾರಂಟೈನ್ ಕೇಂದ್ರ ಆರಂಭಿಸದಂತೆ ಸ್ಥಳೀಯರು ಜಿಲ್ಲಾಧಿಕಾರಿಗೆ ಸೋಮವಾರ ಮನವಿ ಸಲ್ಲಿಸಿ ವಿರೋಧಿಸಿದರು.
ಧರಿಯಾಪುರ-ಕೋಟನೂರ ಜಿಡಿಎ ಲೇಔಟ್ನಲ್ಲಿರುವ ವಸತಿ ಗೃಹಗಳಲ್ಲಿ ರಾಜ್ಯ ಮತ್ತು ಹೊರರಾಜ್ಯದ ಕೋವಿಡ್-19 ಶಂಕಿತರನ್ನು ಸ್ಥಳವಕಾಶ ಮಾಡಿಕೊಡಲಾಗುತ್ತಿದೆ. ಹಾಸ್ಟೆಲ್ಗಳ ಸುತ್ತಮುತ್ತ ಸಾಕಷ್ಟು ಮನೆಗಳಲ್ಲಿ ಜನವಾಸವಾಗಿದ್ದಾರೆ. ಇದು ಸೋಂಕು ರಹಿತ ಬಡಾವಣೆಯಾಗಿದೆ.
ಸ್ವಚ್ಚ ಮತ್ತು ನಿರಾತಂಕ ಹೊಂದಿರುವ ಬಡಾವಣೆಯಲ್ಲಿ ಶಂಕಿತರು ಹಾಗೂ ಕೂಲಿಕಾರ್ಮಿಕರನ್ನು ಹೋಂಕ್ವಾರಂಟೈನ್ ಮಾಡುವುದು ಬೇಡ. ಇಲ್ಲಿ ಆರಂಭಿಸಲು ಉದ್ದೇಶಿಸಿದ ಕ್ವಾರಂಟೈನ್ ಕೇಂದ್ರವನ್ನು ಬೇರೆಡೆಗೆ ಸ್ಥಳಾಂತರಿಸಬೇಕು ಎಂದು ಶರಣಗೌಡ ನಾಗಶೆಟ್ಟಿ, ಭೀಮರಾರ ತೆಗನೂರ, ಶಶಿಧರ ಚಿಂಚೋಳಿ,ಡಾ.ಅಂಬ್ರೇಶ್ ಕೋಳಕೂರ್,ದೇವು ತಾರಫೈಲ್, ಅಂಬಿಕಾ ಪಾಟೀಲ್, ಸೀಮಾ, ಶೀಲ್ಪಾ, ರೂಪಾ, ಮತ್ತಿತರರು ಆಗ್ರಹಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…