ಕಲಬುರಗಿ: ನಗರದಲ್ಲಿ ಸೋಮವಾರ ಮತ್ತೊಂದು ಕೊರೋನಾ ಪಾಸಿಟಿವ್ ಪತ್ತೆಯಾಗಿದ್ದು, ಇದರಿಂದ ಸೋಂಕಿತರ ಸಂಖ್ಯೆ 72ಕ್ಕೆ ಏರಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.
ಕಲಬುರಗಿ ನಗರದ ಮಿಜಗುರಿ ಪ್ರದೇಶದ 38 ವರ್ಷದ ಯುವಕನಿಗೆ ಕೊರೋನಾ ಸೋಂಕು ಕಂಡುಬಂದಿದೆ. ಯುಚಕನಿಗೆ ಸೋಂಕು ಹೇಗೆ ತಗುಲಿತು ಎಂಬುದರ ಬಗ್ಗೆ ಪತ್ತೆ ಕಾರ್ಯ ನಡೆದಿದೆ.
ಜಿಲ್ಲೆಯಲ್ಲಿ ಕೊರೋನಾ ಪೀಡಿತ 72ರಲ್ಲಿ ಈಗಾಗಲೆ 44 ಜನ ಗುಣಮುಖರಾಗಿ ಬಿಡುಗಡೆ ಹೋಂದಿದ್ದು, 6 ಜನ ರೋಗಿಗಳು ನಿಧನರಾಗಿದ್ದಾರೆ. ಉಳಿದಂತೆ 22 ರೋಗಿಗಳು ನಿಗಧಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…