ಸುರಪುರ: ಇದುವರೆಗೂ ಗ್ರೀನ್ ಜೋನ್ ನಲ್ಲಿದ್ದ ಯಾದಗಿರಿ ಜಿಲ್ಲೆಗೂ ಕೊರೊನಾ ವಕ್ಕರಿಸಿರುವುದರಿಂದ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದ ಜಿಲ್ಲೆಯ ಜನತೆ ಆತಂಕಕ್ಕೀಡು ಮಾಡಿದೆ.
ಜಿಲ್ಲೆಯ ಸುರಪುರ ಪಟ್ಟಣದ ಗಂಡ- ಹೆಂಡತಿಗೆ ೧೪ ದಿನಗಳ ಕ್ವಾರೈಂಟೆನ್ ನಂತರ ಕೊರಾನಾ ಪಾಸಿಟಿವ್ ಕಂಡು ಬಂದಿದೆ.
ಇವರಿಬ್ಬರೂ ಗುಜರಾತ್ ನ ಅಹ್ಮದಾಬಾದ್ ನಿಂದ ಬಂದಿದ್ದರು. ಹೀಗಾಗಿ ಆರೋಗ್ಯ ಇಲಾಖೆ ಇವರಿಬ್ಬರ ಮೇಲೆ ನಿಗಾ ಇಟ್ಟಿತ್ತು. ಗಂಡನಿಗೆ 38 ವರ್ಷ ಹೆಂಡತಿಗೆ 33 ವರ್ಷ ಇದೆ ಎಂಬುದು ಪತ್ತೆಯಾಗಿದೆ.
ಇಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿರುವುದರಿಂದ ಜಿಲ್ಲಾಡಳಿತ ಇಡೀ ಸುರಪುರವನ್ನು ಸೀಲ್ ಡೌನ್ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…