ಮುಧೋಳ : ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರಿಗೆ ಸರಕಾರ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಮುಧೋಳ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಬಸವರಾಜ ಇಟ್ಟನ್ನವರ ಆಗ್ರಹಿಸಿದ್ದಾರೆ.
ಅಸಂಘಟಿತ ವಲಯದ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್ ನಿಡಿದ ರೀತಿಯಲ್ಲಿ ಲಾಕ್‍ಡೌನ್ ನಿಂದಾಗಿ ಖಾಸಗಿ ವಲಯದಲ್ಲಿ ವೃತ್ತಿ ನಿರ್ವಹಿಸುತ್ತಿರುವ ಶಿಕ್ಷರಿಗೆ ಅಪಾರ ತೊಂದರೆ ಉಂಟಾಗಿದೆ. 2 ತಿಂಗಳಿಂದ ಆರ್ಥಿಕ ಹೊರೆಯಿಂದಾಗಿ ಶಿಕ್ಷಣ ಸಂಸ್ಥೆಗಳುತಮ್ಮ ಶಿಕ್ಷಕರಿಗೆ ಸಂಬಳ ನೀಡಲಾಗಿಲ್ಲ. ಹೀಗಾಗಿ ಅವರಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಒತ್ತಾಹಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…