ಭಾರತೀಯ ಶುಶ್ರೂಕರ ಸಂಘದ ವಿಭಾಗೀಯ ಉಪಾಧ್ಯಕ್ಷರಾಗಿ ಶ್ರೀಕಾಂತ ಫುಲಾರಿ

0
36

ಕಲಬುರಗಿ; ಇಲ್ಲಿನ ಶ್ರೀಕಾಂತ ಫುಲಾರಿ ಅವರು ಭಾರತೀಯ ಶುಶ್ರೂಕರ ಸಂಘದ ವಿಭಾಗೀಯ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ಶ್ರೀಕಾಂತ ಫುಲಾರಿ ಅವರು ವೈದ್ಯಕೀಯ ಶಿಕ್ಷಣ ಇಲಾಖೆಯ ಜಿಮ್ಸ್ ನರ್ಸಿಂಗ್ ಕಾಲೇಜಿನಲ್ಲಿ ಸಮುದಾಯ ಶುಶ್ರೂಷೆ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here