ಕಲಬುರಗಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೇಶದ ಶ್ರಮಿಕರು, ರೈತರು,ಮೀನುಗಾರಿಕೆ, ಸಣ್ಣ ಕೈಗಾರಿಕೆಗಳು ಹಾಗೂ ಮಧ್ಯಮ ಕೈಗಾರಿಕೆಗಳ ಅಭಿವೃದ್ಧಿಗೆ 20 ಲಕ್ಷ ಕೋಟಿ ಕೋಟಿ ಹಣದ ಪ್ಯಾಕೇಜ್ ಘೋಷಣೆ ಮಾಡಿರುವುದು ಸಂತೋಷದ ವಿಷಯವಾಗಿದೆ ಎಂದು ಬಿಜೆಪಿ ಕಲಬುರಗಿ ಗ್ರಾಮಾಂತರ ಜಿಲ್ಲೆಯ
ಪ್ರಧಾನ ಕಾರ್ಯದರ್ಶಿ ಲಿಂಗರಾಜ ಬಿರಾದಾರ ಅವರು ಪಿಎಂಗೆ ಅಭಿನಂದನೆ ಸಲ್ಲಿಸಿದರು.