ಕಲಬುರಗಿ: ಭಾರತದಲ್ಲೇ ಮೊದಲ ಸಾವು ಸಂಭವಿಸುವ ಮೂಲಕ ರಾಜ್ಯದ ಮೊದಲ ಬಲಿ ಪಡೆದ ಕೊರಾನಾ ಕಲಬುರಗಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಹಾಟ್ ಸ್ಪಾಟ್ ಆಗಿ ಪರಿಣಮಿಸುತ್ತಿದೆ.
ಈವರೆಗೆ ಕೊರೊನಾದಿಂದ ಆರು ಜನ ಸಾವನ್ನಪ್ಪಿದ್ದರೆ, ಇಲ್ಲಿ ನಿತ್ಯ ಪಾಸಿಟಿವ್ ಸಂಖ್ಯೆ ಹೆಚ್ಚಾಗುತ್ತಿದ್ದಾರೆ. ಮೊದಮೊದಲು ತಬ್ಲಿಘಿ ನಂಟಿನಿಂದ ಈ ಸೋಂಕು ಹರಡಿದ್ದರೂ, ಇದೀಗ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದವರಿಗೆ ಅಂಟಿಕೊಂಡು ಸಾಂಕ್ರಾಮಿಕ ರೋಗವಾಗಿ ಪರಿಣಮಿಸಿದೆ.
ಅಂದ ಮಾತ್ರಕ್ಕೆ ಪಾಸಿಟಿವ್ ಅಷ್ಟೇ ಅಲ್ಲ, ಹೆಚ್ಚಿನ ಜನ ಗುಣಮುಖರಾಗಿದ್ದಾರೆ. ಮೊದ ಮೊದಲು ನಗರದಲ್ಲಿ ಮಾತ್ರ ಪ್ರವೇಶ ಪಡೆದ ಈ ಕೊರಾನಾ ಈಗ ಗ್ರಾಮೀಣ ಪ್ರದೇಶಗಳತ್ತ ಮುಖ ಮಾಡಿರುವುದು ಆತಂಕದ ವಿಷಯವಾಗಿದೆ.
ರೋಗಿಗಳನ್ನು ಪರೀಕ್ಷಿಸುವ ವೈದ್ಯರು, ಆರೈಕೆ ಮಾಡುವ ನರ್ಸ್ ಮತ್ತು ರೋಗಿಗಳು
ಸೇರಿದಂತೆ ಅನೇಕರಿಗೆ ಈ ಸೋಂಕು ತಗುಲಿದೆ ಎಂದು ಹೇಳಲಾಗುತ್ತಿದೆ.
ಕಲಬುರಗಿಯಲ್ಲಿ ಈವರೆಗೆ ೭೩ ಪಾಸಿಟಿವ್ ಕೇಸ್ ಪ್ರಕರಣಗಳಿದ್ದವು. ಇಂದು ಎಷ್ಟು ಪ್ರಕರಣಗಳು ಹೊರ ಬರಲಿವೆ ಎಂಬ ಆತಂಕ ಜಿಲ್ಲೆಯ ಜನರನ್ನು ಕಾಡುತ್ತಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…