ಕಲಬುರಗಿ: ಕೋವಿಡ್ -19 ಹಿನ್ನೆಲೆಯಲ್ಲಿ ಸಂಕಷ್ಟಕ್ಕೊಳಗಾಗಿರುವ ರೈತರು, ಕಾರ್ಮಿಕರು ಮುಂತಾದ ವರ್ಗದವರಿಗೆ 20 ಲಕ್ಷ ಕೋಟಿ ವಿಶೇಷ ಪ್ಯಾಕೇಜ್ ಅನ್ನು ಘೋಷಣೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಚಿಂಚೋಳಿ ಬಿಜೆಪಿ ತಾಲೂಕ ಅದ್ಯಕ್ಷ ಸಂತೋಷ ಗಡಂತಿ ಅವರು ಸ್ವಾಗತಿಸಿದ್ದಾರೆ.
ಇಷ್ಟೊಂದು ಬೃಹತ್ ಮೊತ್ತದ ಪ್ಯಾಕೇಜ್ ಅನ್ನು ನರೇಂದ್ರ ಮೋದಿ ಘೋಷಿಸಿರುವುದು,ಇದು ನಿಜವಾಗಿಯೂ ಬಡವರು, ದುರ್ಬಲರ ಬಗ್ಗೆ ಮೋದಿ ಅವರು ಹೊಂದಿರುವ ಕಾಳಜಿಯನ್ನು ಪ್ರದರ್ಶಿಸುತ್ತಿದೆ ಎಂದು ಹಾಡಿಹೊಗಳಿದ್ದಾರೆ.
ಲಾಕ್ ಡೌನ್ ಬಗ್ಗೆ ಮೋದಿ ಅವರು ನೀಡಿರುವ ಸಲಹೆ-ಸೂಚನೆಗಳನ್ನು ನಾವೆಲ್ಲರೂ ಪಾಲಿಸುವ ಮೂಲಕ ಮಹಾಮಾರಿ ಕೊರೋನಾವನ್ನು ಹಿಮ್ಮೆಟ್ಟಿಸೋಣ ಎಂದು ಅವರು ಜನತೆಗೆ ಕರೆ ನೀಡಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…