ಬಿಸಿ ಬಿಸಿ ಸುದ್ದಿ

ಕಲಬುರಗಿಯಲ್ಲಿ ಕೊರೊನಾಗೆ ಮತ್ತೋರ್ವ ವ್ಯಕ್ತಿ ಬಲಿ

ಕಲಬುರಗಿ: ಮೃತ 60 ವರ್ಷದ ವೃದ್ಧ ಸೇರಿ ಬುಧವಾರ ಕಲಬುರಗಿ ನಗರದಲ್ಲಿ ಇಬ್ಬರಿಗೆ ಕೊರೋನಾ ಸೋಂಕು‌ ದೃಢವಾಗಿದೆ.

ಕಲಬುರಗಿ ನಗರದ ರೋಗಿ ಸಂಖ್ಯೆ-848 ಸಂಪರ್ಕದಲ್ಲಿ ಬಂದ ಖೂಬಾ‌ ಪ್ಲಾಟ್ ಪ್ರದೇಶದ 45 ವರ್ಷದ ಪುರುಷ(P-926) & ಮೋಮಿನಪುರ ಕಂಟೇನ್ ಮೆಂಟ್ ಝೋನ್ ಪ್ರದೇಶದ 60 ವರ್ಷದ ವೃದ್ಧನಿಗೆ(ಮೃತ P-927) ಕೊರೋನಾ ಸೋಂಕು ಕಂಡುಬಂದಿದೆ.

ಮೋಮಿನಪುರ ಕಂಟೇನ್ ಮೆಂಟ್ ಝೋನ್ ನಿವಾಸಿ 60 ವರ್ಷದ ವೃದ್ಧ ಮೇ-11 ರಂದೇ ಅಸ್ಪತ್ರೆಗೆ‌ ಬರುವ ಮುನ್ನವೆ ನಿಧನರಾಗಿರುತ್ತಾರೆ. ಮರಣೋತ್ತರವಾಗಿ ಕೋವಿಡ್-19 ಪರೀಕ್ಷಿಸಲಾಗಿದ್ದು, ಇಂದು ಕೋವಿಡ್ ದೃಢವಾಗಿದೆ.

ಜಿಲ್ಲೆಯಲ್ಲಿ ಕೊರೋನಾ‌ ಪೀಡಿತ 75 ರೋಗಿಗಳಲ್ಲಿ 7 ಜನ ನಿಧನ‌ರಾಗಿದ್ದು, 44 ರೋಗಿ ಗುಣಮುಖರಾಗಿ ಅಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ‌. ಉಳಿದಂತೆ 24 ರೋಗಿಗಳಿಗೆ ಚಿಕಿತ್ಸೆ‌ ಮುಂದುವರೆದಿದೆ.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

2 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

2 hours ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

2 hours ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

3 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

4 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

7 hours ago