ಬಿಸಿ ಬಿಸಿ ಸುದ್ದಿ

ಪ್ರಗತಿಗೆ ಪೂರಕ ವಿಶೇಷ ಪ್ಯಾಕೇಜ್: ಹರ್ಷಾನಂದ ಗುತ್ತೇದಾರ

ಆಳಂದ: ಪ್ರಧಾನಿ ನರೇಂದ್ರ ಮೋದಿಯವರು ಘೋಷಿಸಿದ ೨೦ ಲಕ್ಷ ಕೋಟಿ ಮೊತ್ತದ ವಿಶೇಷ ಪ್ಯಾಕೇಜ್ ದೇಶದ ಜನಜೀವನವನ್ನು ಸುಧಾರಿಸುವಲ್ಲಿ ಹಾಗೂ ದೇಶದ ಪ್ರಗತಿಗೆ ಪೂರಕವಾಗಲಿದೆ ಎಂದು ಜಿ.ಪಂ ಸದಸ್ಯ ಹರ್ಷಾನಂದ ಗುತ್ತೇದಾರ ತಿಳಿಸಿದ್ದಾರೆ.

ರಾಜ್ಯದಲ್ಲಿ ಮುಖ್ಯಮಂತ್ರಿಗಳು ಘೋಷಿಸಿರುವ ಪ್ಯಾಕೇಜ್ ಆಶಾದಾಯಕವಾಗಿದ್ದು. ಸಮಾಜದಲ್ಲಿ ನಿರ್ಲಕ್ಷ್ಯಕ್ಕೆ ಒಳಗಾಗಿರುವ ಸಮುದಾಯಗಳಿಗೆ ಪ್ಯಾಕೇಜ್ ಸಹಕಾರಿಯಾಗಲಿದೆ. ಸ್ವದೇಶಿ ವಸ್ತುಗಳ ಬಳಕೆಗೆ ಸ್ವತ: ಪ್ರಧಾನಿಗಳೇ ಕರೆ ನೀಡಿರುವುದರಿಂದ ಅದಕ್ಕೆ ಮಹತ್ವ ಬರಲಿದೆ. ಇಲ್ಲಿಯ ಉತ್ಪನ್ನಗಳು ಇಲ್ಲೇ ಖರೀದಿ ಮಾಡುವುದರಿಂದ ಸ್ಥಳೀಯ ಉತ್ಪಾದಕರಿಗೆ ಮಾರುಕಟ್ಟೆ ಸಿಗಲಿದೆ.

ಗೃಹ ಕೈಗಾರಿಕೆಗಳು ಪುನ: ಮೈದಡವಿಕೊಂಡು ಎದ್ದು ದೇಶದ ಆರ್ಥಿಕ ವಲಯಕ್ಕೆ ಕಾಣಿಕೆ ಸಲ್ಲಿಸಲಿವೆ ಇದರಿಂದ ದೇಶದ ಅರ್ಥವ್ಯವಸ್ಥೆ ಸಮತೂಕದಲ್ಲಿ ಸಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

3 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

13 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

13 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

13 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago