ಸುರಪುರ: ದಲಿತ ವಿಮೋಚನಾ ಸೇನೆಗೆ ಯಾದಗಿರಿ ಜಿಲ್ಲಾಧ್ಯಕ್ಷರ ನೇಮಕಕ್ಕಾಗಿ ನಗರದ ದೀವಳಗುಡ್ಡದಲ್ಲಿರುವ ದಲಿತ ವಿಮೋಚನಾ ಸೇನೆಯ ಕಚೇರಿಯಲ್ಲಿ ಸಭೆ ನಡೆಸಲಾಯಿತು. ಇದೇ ಸಂದರ್ಭದಲ್ಲಿ ಸೇನೆಯ ಯಾದಗಿರಿ ಜಿಲ್ಲಾಧ್ಯಕ್ಷರನ್ನಾಗಿ ಮರೆಪ್ಪ ಡಿ.ಕಟ್ಟಿಮನಿಯವರನ್ನು ನೇಮಕಗೊಳಿಸಲಾಯಿತು.
ಅದೇರೀತಿಯಾಗಿ ಜಿಲ್ಲಾ ಜಂಟಿ ಕಾರ್ಯದರ್ಶಿಯನ್ನಾಗಿ ಮಲ್ಲಿಕಾರ್ಜುನ ಸೂಗುರವರನ್ನು ಹಾಗು ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕು ಅಧ್ಯಕ್ಷರನ್ನಾಗಿ ಹಣಮಂತ ಎಸ್.ಮಾದಾರವರನ್ನು ನೇಮಕಗೊಳಿಸಿದರು.
ಈ ಸಂದರ್ಭದಲ್ಲಿ ಸೇನೆಯ ಕಲಬುರ್ಗಿ ಜಿಲ್ಲಾಧ್ಯಕ್ಷ ರಾಜು ಕಾಳಗಿ ಸೇಡಂ,ಪ್ರಧಾನ ಕಾರ್ಯದರ್ಶಿ ವಿಜಯಕುಮಾರ ಔರಾದಿ ಹಾಗು ಸುರಪುರ ತಾಲೂಕು ಅಧ್ಯಕ್ಷ ಚಂದ್ರಶೇಖರ ಎಸ್.ಕವಡಿಮಟ್ಟಿ,ಪ್ರಧಾನ ಕಾರ್ಯದರ್ಶಿ ಆನಂದ ವಿಶ್ವಕರ್ಮ ಲಕ್ಷ್ಮೀಪುರ ಹಾಗೂ ಚಂದ್ರಕಾಂತ ಮ್ಯಾಕಲ್,ಆನಂದಕುಮಾರ ಅಮ್ಮಾಪುರಕರ್,ಬಾತಪ್ಪ ಕಜ್ಜಪ್ಪನವರ್,ಬಸವರಾಜ ಕಡಿಮನಿ,ನಿಂಗಪ್ಪ ಪೂಜಾರಿ ಹಾಗು ಮಲ್ಲು ಸೂಗುರು ಇತರರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…