ಸೇಡಂ: ಕನ್ನಡ ಅಭಿವೃದ್ಧಿ ಪ್ರಾಧಿಕಾರ ಇತ್ತೀಚಿನ ದಿನಗಳಲ್ಲಿ ಆರ್ಥಿಕ ಸಮಸ್ಯೆಯಿಂದ ಕನ್ನಡ ಚಟುವಟಿಕೆಗಳನ್ನು ನಿಲ್ಲಿಸುವ ಹಂತಕ್ಕೆ ಬಂದಿದ್ದು. ಹೀಗಾಗಿ ಸರಕಾರದ ಆಸ್ತಿಗಳನ್ನು ಒತ್ತೇ ಇಟ್ಟಾದರು ಕನ್ನಡ ಚಟುವಟಿಕೆಗಳಿಗೆ ಹಣಕಾಸಿನ ನೆರವು ನೀಡಬೇಕು ಎಂದು ಕರ್ನಾಟಕ ನವ ನಿರ್ಮಾಣ ಸೇನೆ ತಾಲ್ಲೂಕು ಅದ್ಯಕ್ಷ ಭೀಮಶಂಕರ ಕೋರವಿ ಅವರು ತಹಶಿಲ್ದಾರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಸರ್ಕಾರ ನೀಡುವ ಅಲ್ಪ ಹಣದಲ್ಲಿ ವಾರ್ಷಿಕ ಚಟುವಟಿಕೆಗಳನ್ನು ನಡೆಸಿಕೊಂಡು ಗಡಿ,ನಾಡು ಒಳನಾಡಿನಲ್ಲಿ ಕನ್ನಡ ಚಟುವಟಿಕೆಗಳನ್ನು ಪ್ರೋತ್ಸಾಹ ನೀಡುವ ಕೇಲಸ ಪ್ರಾಧಿಕಾರ ಈ ಹಿಂದಿನಿಂದಲೂ ಮಾಡುತ್ತಲಿದೆ.ಕರೋನಾ ಸಂಕಷ್ಟ ನೆಪದಲ್ಲಿ ಪ್ರಾಧಿಕಾರಕ್ಕೆ ಅನುದಾನ ನೀಡುವಲ್ಲಿ ಯಾವುದೇ ಕಾರಣ ನೀಡದೆ ಐದು ಕೋಟಿ ಹಣವನ್ನು ತಕ್ಷಣವೆ ಬಿಡುಗಡೆ ಮಾಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದೆವೆ ಎಂದು ಇ ಮೀಡಿಯಾ ಲೈನ್ ಜೊತೆ ಹಂಚಿಕೊಂಡರು.
ಈ ಸಂದರ್ಭದಲ್ಲಿ ತಾಲ್ಲೂಕು ಉಪ ಅದ್ಯಕ್ಷ ಜಯ ಪ್ರಕಾಶ ಪಾಟೀಲ್, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಜಗನಾಥ ಇಂದ್ರಕಾರ್ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…