ಚಿಂಚೋಳಿ: ವಿಧಾನಸಭಾ ಕ್ಷೇತ್ರದ ಕಾಳಗಿ, ಕೋಡ್ಲಿ, ರಟಕಲ, ರುಮ್ಮನಗೂಡ, ರೇವಗ್ಗಿ, ಚೇಂಗಟಾ, ಧುತ್ತರಗಾ, ಅಡಕಿ ಮೋಖ ತಾಂಡಾ ಗ್ರಾಮಗಳಲ್ಲಿನ ಕ್ವಾರಂಟೈನ್ ಕೇಂದ್ರಗಳಿಗೆ ಚಿಂಚೋಳಿ ಶಾಸಕರಾದ ಡಾ. ಅವಿನಾಶ ಜಾಧವ್ ಅವರು ಭೇಟಿ ನೀಡಿ ಊಟ, ವಸತಿ, ಶುದ್ಧ ನೀರಿನ ವ್ಯವಸ್ಥೆ ಕುರಿತು ಪರಿಶೀಲನೆ ಮಾಡಿದರು, ಸಮಯಕ್ಕೆ ಸರಿಯಾಗಿ ದಿನನಿತ್ಯ ಒಳ್ಳೆಯ ಊಟದ ವ್ಯವಸ್ಥೆ ಮಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…