ಕಲಬುರಗಿ: ದೇಶದಾದ್ಯಂತ ಕೊರೊನಾದಿಂದ ಉಂಟಾದ
ಲಾಕ್ ಡ್‌ನ್ ನಿಂದ ಜಿಲ್ಲೆಯ ವಲಸೆ ಕಾರ್ಮಿಕರು ಬೇರೆ
ರಾಜ್ಯದಲ್ಲಿ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು
ಕರೆತರುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಇತ್ತೀಚಿಗೆ ಸೋಮವಾರ ಶ್ರಮಿಕ್ ರೈಲು ಮೂಲಕ ಮುಂಬೈಯಿಂದ ಕಲಬುರಗಿಗೆ 1252 ವಲಸಿಗರನ್ನು ಹೊತ್ತು ತಂದಿತ್ತು. ಇಂದು ತಡರಾತ್ರಿ ಮತ್ತಷ್ಟು ವಲಸಿಗರನ್ನು ಕರೆತರಲಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ ಸ್ಪಷ್ಟಪಡಿಸಿದ್ದಾರೆ.
ಹೀಗಾಗಿ ಇಂದು ತಡರಾತ್ರಿ ಮುಂಬೈನಿಂದ ಮತ್ತೊಂದು ಶ್ರಮಿಕ್ ಎಕ್ಸ್‌ಪ್ರೆಸ್ ರೈಲು ಬರುತ್ತಿದ್ದು, ಸುಮಾರು ಸಾವಿರಕ್ಕೂ ಹೆಚ್ಚು ವಲಸಿಗರನ್ನು ಹೊತ್ತಿಕೊಂಡು ಜಿಲ್ಲೆಗೆ ಆಗಮಿಸುತ್ತಿದೆ. ವಲಸಿಗರ ಆರೋಗ್ಯ ತಪಾಸಣೆ & ಕ್ವಾರಂಟೈನ್‌ಗೆ ಜಿಲ್ಲಾಡಳಿತ ಸೂಕ್ತ ಸಿದ್ಧತೆ ಬಗ್ಗೆ ಕ್ರಮ ಕೈಗೊಂಡಿದೆ ಎಂದು ತಿಳಿದುಬಂದಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…