ಕಲಬುರಗಿ: ಜಿಲ್ಲೆಯಲ್ಲಿ ಶುಕ್ರವಾರ 80 ವರ್ಷದ ವೃದ್ಧ ಸೇರಿ ಮೂವರಿಗೆ ಕೊರೋನಾ ಸೋಂಕು ದೃಢವಾಗಿದ್ದು, ಇದರಿಂದ ಸೋಂಕಿತರ ಸಂಖ್ತೆ 86ಕ್ಕೆ ಏರಿದೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದ್ದಾರೆ.
ಕಲಬುರಗಿ ನಗರದ ಕಂಟೇನ್ ಮೆಂಟ್ ಝೋನ್ ಸಂಪರ್ಕದಲ್ಲಿ ಬಂದ ಹಳೇ ಭೋವಿಗಲ್ಲಿ ಪ್ರದೇಶದ 30 ವರ್ಷದ ಯುವತಿ (P-1038), ILI ಹಿನ್ನೆಲೆಯ ಅಫಜಲಪೂರ ತಾಲೂಕಿನ ಅಳ್ಳಗಿ (ಬಿ) ಗ್ರಾಮದ 80 ವರ್ಷದ ವೃದ್ಧ (P-1039) ಹಾಗೂ ಮುಂಬೈ ಪ್ರವಾಸ ಹಿನ್ನೆಲೆಯ ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮದ 24 ವರ್ಷದ ಯುವಕನಿಗೆ(P-1040) ಕೊರೋನಾ ಸೋಂಕು ಕಂಡುಬಂದಿದೆ.
ಜಿಲ್ಲೆಯಲ್ಲಿ ಕೊರೋನಾ ಪೀಡಿತ 86 ರೋಗಿಗಳಲ್ಲಿ 7 ಜನ ನಿಧನರಾಗಿದ್ದು, 46 ರೋಗಿ ಗುಣಮುಖರಾಗಿ ಅಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಉಳಿದಂತೆ 33 ರೋಗಿಗಳಿಗೆ ಚಿಕಿತ್ಸೆ ಮುಂದುವರೆದಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…