ಕಲಬುರಗಿ: ನಗರದ ಸಹಾರ ಸಂಸ್ಥೆಯಿಂದ ವತಿಯಿಂದ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿದ ಕುಟುಂಬಗಳಿಗೆ ಆಹಾರ ದಿವಸಿ ಧಾನ್ಯಗಳ ಹಾಗೂ ಅಗತ್ಯ ವಸ್ತುಗಳ ಕಿಟ್ ಗಳನ್ನು ಹೈದರಾಬಾದ್ ಕರ್ನಾಟಕ ಸೋಶಿಯಲ್ ಜಾಗೃತಿ ಫೋರಮ್ ಸೂಚಿರುವ 5 ಬಡ ಕುಟುಂಬಗಳಿಗೆ ವಿತರಸಿಲಾಗಿತು.
ಈ ಸಂದರ್ಭದಲ್ಲಿ ಹೈದರಾಬಾದ್ ಕರ್ನಾಟಕ ಸೋಷಿಯಲ್ ಜಾಗೃತಿ ಫೋರಮ್ ಅಧ್ಯಕ್ಷರಾದ ಸಾಜಿದ್ ಅಲಿ ರಂಜೋಳ್ವಿ, ಸಹಾರ ಸಂಸ್ಥೆ ಅಧ್ಯಕ್ಷರಾದ ಮಸ್ತಾನ್ ಬಿರಾದಾರ ಸೇರಿದಂತೆ ಸಿಬ್ಬಂದಿಗಳು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…