ಕಲಬುರಗಿ: ಇಷ್ಟು ದಿನಗಳ ಲಾಕ್ ಡೌನ ಕಾರ್ಯ ವ್ಯರ್ಥವಾದಂತಾಯಿತು. ಏಕೆಂದರೆ ಇನ್ನೂ ಸ್ವಲ್ಪ ದಿವಸ ಸರಕಾರ ಕಠಿಣ ಕ್ರಮ ಕೈಗೊಂಡು ಹತೋಟಿಯಲ್ಲಿ ತರಬಹುದಾಗಿತ್ತು ಎಂದು ಅಖಿಲ ಭಾರತ ಯುವಜನ ಒಕ್ಕೂಟ ಎಐವೈಎಫ್ ಅಧ್ಯಕ್ಷರಾದ ಹಣಮಂತರಾಯ ಅಟ್ಟೂರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇನ್ನು ಮುಂದೆ ಕೊರೋನಾ ರೋಗಿಗಳ ಸಂಖ್ಯೆ ಎಣಿಸುವುದರ ಜತೆಗೆ ಮರಣಗಳ ಸಂಖ್ಯೆ ಹೆಚ್ಚಾಗಿ ದೇಶದ ಪರಿಸ್ಥಿತಿ ಬಿಗಡಾಯಿಸುವುದರಲ್ಲಿ ಸಂದೇಹವಿಲ್ಲ ಅದಕ್ಕಾಗಿ ನಮ್ಮನ್ನು ನಾವು ಎಚ್ಚರಿಕೆಯಿಂದ ಜೀವನ ಮಾಡುವುದು ಒಳಿತು. ಕೊರೋನಾ ರೋಗಕ್ಕೆ ತುತ್ತಾಗಿ ತತ್ತರಿಸಿರುವ ಹಲವಾರು ದೇಶಗಳ ಪರಿಸ್ಥಿತಿ ನಮ್ಮ ದೇಶದಲ್ಲಿ ಬಂದರೂ ಬರಬಹುದು ಎಂದು ಆತಂಕ ವ್ಯಕ್ತಪಡಿಸಿ, ಎಲ್ಲರೂ ಜಾಗೃತರಾಗಿ ಎಚ್ಚರಿಕೆಯಿಂದ ಕೊರೋನಾ ದೊಂದಿಗೆ ಜೀವನ ಮಾಡೋಣ ಎಂದು ಕರೆ ನೀಡಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…