ಬ್ರಾಹ್ಮಣ ಅಭಿವೃದ್ಧಿ ಪ್ರಾಧಿಕಾರದಿಂದ ಆಹಾರ ಧಾನ್ಯ ವಿತರಣೆ

0
28

ಕಲಬುರಗಿ: ನಗರದ ಎನ್.ವಿ ಕಾಲೇಜಿನ ಆವರಣದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಭಾ ಹಾಗೂ ಬ್ರಾಹ್ಮಣ ಅಭಿವೃದ್ದಿ ಪ್ರಾಧಿಕಾರ ಕರ್ನಾಟಕ ಸರಕಾರದ ಸಹಯೋಗದೊಂದಿಗೆ ಕರೋನಾ ವೈರಸ್ ನಿಮಿತ್ಯವಾಗಿ ಆಹಾರ ಧಾನ್ಯವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ, ಅಖಿಲ್ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಉಪಾಧ್ಯಕ್ಷ ಭೀಮಶೇನರಾವ ಮಾಡ್ಯಾಳಕರ್, ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ನÀರಹರಿ ಪಾಟೀಲ್, ರಾಘವೆಂದ್ರ ಕಲಕರ್ಣಿ ಕೋಗನೂರ, ಸೂರಜ್ ತಿವಾರಿ, ಬಾಬುರಾವ ಕುಲಕರ್ಣಿ, ಕೃಷ್ಣಾ ಜೋಶಿ, ಪಾಂಡುರಂಗ ದೇಶಮುಖ ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here