ಕಲಬುರಗಿಯಲ್ಲಿ ಮೇ. 31ವರೆಗೆ ನಿಷೇಧಾಜ್ಞೆ ವಿಸ್ತರಣೆ

0
139

ಕಲಬುರಗಿ: ಕೊರೋನಾ ನಿಯಂತ್ರಣ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಜಾರಿಯಲ್ಲಿರುವ ಸಿ.ಆರ್.ಪಿ.ಸಿ. ಕಾಯ್ದೆ-1973 ಕಲಂ 144 ರನ್ವಯ ನಿಷೇಧಾಜ್ಞೆಯನ್ನು ಮೇ-31ರ ವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಶರತ್‌ ಬಿ. ಅವರು ಶನಿವಾರ ಆದೇಶ ಹೊರಡಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here