ಬಿಸಿ ಬಿಸಿ ಸುದ್ದಿ

ಶಹಾಪುರದಲ್ಲಿ ಮೂರು ಜನರಿಗೆ ಕೊರೋನಾ ದೃಢ

ಶಹಾಪುರ: ಇಂದು ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನಲ್ಲಿ ಮೂರು ಜನರಿಗೆ ಕೊರೊನಾ ವೈರಸ್ ಸೋಂಕು ದೃಢ ಪಟ್ಟಿರುತ್ತದೆ.

ಈ ಮೂರು ಜನರ ಟ್ರಾವೆಲ್ ಹಿಸ್ಟ್ರಿ ತೆಗೆದು ನೋಡಿದಾಗ ಮುಂಬಯಿಯಿಂದ ಬಂದಿರುವ ಕಾರ್ಮಿಕರಾಗಿದ್ದು ಇವರನ್ನು ಕಿತ್ತೂರು ಕಿರಾಣಿ ಚನ್ನಮ್ಮ ಸ್ಕೂಲ್ನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.

ಈ ಮೂರು ಜನರಿಗೆ ತಪಾಸಣೆ ನಡೆಸಿದಾಗ ಕೊರೊನಾ ವೈರಸ್ ಸೋಂಕು ದೃಢ ಪಟ್ಟಿರುತ್ತದೆ ಎಂದು ಜಿಲ್ಲಾಧಿಕಾರಿಗಳಾದ ಎಂ.ಕುರ್ಮಾರಾವ್ ಅವರು ಪ್ರಕಟಣೆಗೆ ತಿಳಿಸಿದ್ದಾರೆ.

ಪೇಷೆಂಟ್ ನಂಬರ್ ೧೧೩೯,೧೧೪೦,೧೧೪೧ ಹೊಂದಿದ್ದು ಈ ಮೂರು ಜನರಿಗೆ ಯಾವುದೇ ರೀತಿಯಿಂದ ತೊಂದರೆಯಾಗದೆ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಆದ್ದರಿಂದ ಇವರನ್ನು ಯಾದಗಿರಿಯ ಕೊವಿಡ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

emedialine

Recent Posts

ಪೂರ್ವ ಪೀಠಿಕೆ ಓದುವ ಮೂಲಕ ಸಂವಿಧಾನ ದಿನ ಆಚರಣೆ

ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…

4 hours ago

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

15 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

1 day ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

1 day ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

1 day ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

1 day ago