ಕಲಬುರಗಿ: ನಗರದ ಎಂ.ಎಸ್.ಕೆ ಮಿಲ್ ಹತ್ತಿರ ಆರಿಫ್ ಕಾಲೋನಿಯಲ್ಲಿ ಕಟ್ಟಡ ಕಾರ್ಮಿಕರ ವತಿಯಿಂದ ರಂಜಾನ್ ಹಬ್ಬದ ಪ್ರಯುಕ್ತ ಮುಸ್ಲಿಂ ಭಾಂಧವರಿಗೆ ಮಗರಿಬ ಸಮಯದಲ್ಲಿ ಉಪವಾಸ ಬೀಡುವ ನಿಟ್ಟಿನಲ್ಲಿ ಹಣ್ಣುಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಯುವ ಮುಖಂಡ ಸೈಬಣ್ಣಾ ಜಮಾದಾರ ಮಾತನಾಡಿ ಭಾರತ ದೇಶದ ಪ್ರಜೆಗಳಾದ ನಾವೆಲ್ಲರು ಒಂದೆ ಹಿಂದು ಮುಸ್ಲಿಮ್ ಸಿಕ್,ಇಸಾಯಿ, ಎಲ್ಲರು ಒಂದೆ ಮತ್ತು ಕೆಲ ಶಕ್ತಿಗಳು ನಮ್ಮನ್ನು ಓಡೆದು ಆಳುವ ಹುನ್ನಾರಗಳನ್ನು ನಡೆಸುತ್ತಿದ್ದು. ಆದ ಕಾರಣ ನಾವೆಲ್ಲರು ಒಗ್ಗಟ್ಟಿನಿಂದ ಇರಬೇಕು ಮತ್ತು ನಾವೆಲ್ಲರು ಸಾವಿರಾರು ವರ್ಷಗಳಿಂದ ಹಿಂದು ಮುಸ್ಲಿಂ ಭಾಯಿ ಭಾಯಿ ತರ ಬದುಕಿದ್ದೆವೆ ಮುಂದೆನು ಇದೆ ತರಹ ಬಾಳಬೆಕು ಎಂದು ಜಮಾದಾರ ನುಡಿದರು.
ಈ ಸಂದರ್ಭದಲ್ಲಿ ದೇವೆಂದ್ರ ಕಟ್ಟಿಮನಿ, ಯಶವಂತ ಪಾಟೀಲ್, ರಾಜಮೊಹಮ್ಮದ,ನೀಸಾರ ಅಲಿ, ಲತಿಫ ಭಾಯಿ, ಎಮ್.ಡಿ ಬಾಬಾ,ರಸೂಲ್ ಗುತ್ತೆದಾರ ಮುಂತಾದವರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…