ಕಲಬುರಗಿ: ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಜನ್ಮದಿನದ ಅಂಗವಾಗಿ ಲಾಕ್ ಡೌನ್ ನಿಂದ ಕಂಗಾಲಾದ ಬಡಜನರಿಗೆ ಹಾಗೂ ಕೂಲಿ ಕಾರ್ಮಿಕರಿಗೆ ಆಹಾರ ಧಾನ್ಯದ ಕೀಟ್ ಗಳನ್ನು ಮಾಜಿ ಪ್ರಧಾನಿ ದೇವೇಗೌಡರ ಅಪೇಕ್ಷೆಯಂತೆ ಜನ್ಮದಿನ ಅದ್ಧೂರಿಯಾಗಿ ಆಚರಿಸದೆ ಬಡಜನರೊಂದಿಗೆ ಸರಳವಾಗಿ ಆಚರಿಸುವ ಬಗ್ಗೆ ಕರೆಕೊಟ್ಟ ಪ್ರಯುಕ್ತ ರಾಜ್ಯ ಯುವ ಜನತಾದಳದ ಉಪಾಧ್ಯಕ್ಷರಾದ ಸಮೀರ್ ಭಾಗಬಾನ್ ಹಾಗೂ ಜಿಲ್ಲಾ ಜನತಾದಳ ಜಿಲ್ಲಾ ಕಾರ್ಯಾಧ್ಯಕ್ಷರಾದ ದೇವೇಗೌಡ ತೆಲ್ಲೂರ್ ಇವರು ಬಡವರು ಮತ್ತು ಕೂಲಿಕಾರ್ಮಿಕರಿಗೆ ಆಹಾರಧಾನ್ಯದ ಕೀಟ್ ವಿತರಿಸಿದರು.
ಈ ಸಂದರ್ಭದಲ್ಲಿ ಶಿವಕುಮಾರ್ ರೆಡ್ಡಿ, ರಾಜ್ ಕುಮಾರ್ ರೆಡ್ಡಿ ಉಪಸ್ಥಿತರಿದ್ದರು.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…