ಶಹಾಪುರ : ಹತ್ತಿಗೂಡೂರ ಗ್ರಾಮದ ಸರಕಾರಿ ವಸತಿ ನಿಲಯದ ಕ್ವಾರಂಟೈನ್ ಲ್ಲಿ ಇರಿಸಲಾಗಿರುವ ಮಹಾರಾಷ್ಟ್ರದ ೧೮ ಜನ ಕೂಲಿ ಕಾರ್ಮಿಕರಿಗೆ ಎಪಿಎಂಸಿ ಸದಸ್ಯರಾದ ಶರಣಪ್ಪ ಟಣಖೇದಾರ ಹಣ್ಣು, ಬಿಸ್ಕಿಟ್, ನೀರು ಹಾಗೂ ಇನ್ನಿತರ ಅಗತ್ಯ ದಿನಬಳಕೆ ವಸ್ತುಗಳು ವಿತರಿಸಿದರು.
ದುಡಿದು ಬದುಕು ಸಾಗಿಸುವ ಸಲುವಾಗಿ ಮಹಾರಾಷ್ಟ್ರಕ್ಕೆ ಹೋಗಿದ್ದ ಕೂಲಿ ಕಾರ್ಮಿಕರನ್ನು ಕರೋನಾದ ಭೀತಿಯಿಂದ ಸ್ವಗ್ರಾಮವಾದ ಶಹಾಪುರ ತಾಲ್ಲೂಕಿನ ಉಕ್ಕನಾಳ ಗ್ರಾಮ ಹಾಗೂ ತಾಂಡಾದ ೧೮ ಜನ ಕೂಲಿ ಕಾರ್ಮಿಕರನ್ನು ಹತ್ತಿಗೂಡೂರದಲ್ಲಿ ಕ್ವಾರಂಟೈನ್ ಮಾಡಲಾಗಿದೆ.
ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿಯ ಅಧ್ಯಕ್ಷರು ವಲಸೆ ಬಂದ ಕಾರ್ಮಿಕರಿಗೆ ಊಟ ಉಪಚಾರ ಮಾಡಿದ್ದಲ್ಲದೆ ಹಾಗೂ ಯೋಗಕ್ಷೇಮ ನೋಡಿ ಕೊಳ್ಳತ್ತಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…