ಕಲಬುರಗಿ: ಮಂಗಳವಾರ ಸಾಯಂಕಾಲ ಬುಲೆಟಿನ್ನಲ್ಲಿ ಮಹಾರಾಷ್ಟ್ರ ರಾಜ್ಯದಿಂದ ವಲಸೆ ಬಂದ ಜಿಲ್ಲೆಯ ಇಬ್ಬರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇಂದು ಬೆಳಿಗ್ಗೆ 11 ಪಾಸಿಟಿವ್ ವರದಿಯಾಗಿದ್ದು, ಒಂದೇ ದಿನದಲ್ಲಿ 13 ಜನರಿಗೆ ಪಾಸಿಟಿವ್ ಆಗಿರುವುದು ವತದಿಯಾಗಿದೆ
ಮುಂಬೈ ಪ್ರವಾಸ ಹಿನ್ನೆಲೆಯ ಆಳಂದ ತಾಲೂಕಿನ ಧಂಗಾಪೂರ ಮೂಲದ 6 ವರ್ಷದ ಬಾಲಕಿ (P-1376) ಮತ್ತು 35 ವರ್ಷದ ಮಹಿಳೆಯಲ್ಲಿ (P-1377) ಕೊರೋನಾ ಸೋಂಕು ಕಂಡುಬಂದಿದೆ.
ಇವರಿಬ್ಬರು ಸರ್ಕಾರಿ ಕ್ವಾರಂಟೈನ್ ಸೆಂಟರ್ನಲ್ಲಿದ್ದವರಾಗಿದ್ದು, ಸೋಂಕು ದೃಢವಾದ ನಂತರ ಕೋವಿಡ್-19 ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದ್ದಾರೆ.
ಮಂಗಳವಾರ ಒಟ್ಟಾರೆ 13 ಕೊರೋನಾ ಸೋಂಕು ಕಂಡುಬಂದಿದೆ. ಜಿಲ್ಲೆಯಲ್ಲಿ ಇದೂವರೆಗೆ ಕೊರೋನಾ ಸೋಂಕಿತ 127 ರಲ್ಲಿ 55 ಜನ ಗುಣಮುಖರಾಗಿದ್ದಾರೆ. ಉಳಿದಂತೆ 7 ಜನರು ನಿಧನಹೊಂದಿದ್ದು, 65 ಜನರಿಗೆ ಚಿಕಿತ್ಸೆ ಮುಂದುವರೆದಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…