ಸರ್ಕಾರ ಲಾಕ್ ಡೌನ್ ನಿಯಮ ಸಡಿಲಗೊಳಿಸಿದರೆ, ಕರೊನಾ ವೈರಸ್ ಸಡಿಲು ಗೊಳಿಸಿಲ್ಲ. ಸರ್ಕಾರ ಕೆಲವು ನಿರ್ಣಯಗಳು ತರಾತುರಿಯಿಂದ ತೆಗೆದುಕೊಂಡ ಹಾಗೆ ಅನಿಸುತ್ತಿದೆ. ಏಕೆಂದರೆ ಇನ್ನೂ ಸ್ವಲ್ಪ ದಿನ ಲಾಕ್ ಡೌನ್ ಸಡಿಲಗೊಳಿಸದೆ ಬಿಗಿಗೊಳಿಸುವುದು ಸದ್ಯದ ಪರಿಸ್ಥಿತಿಯಲ್ಲಿ ಅನಿವಾರ್ಯವಾಗಿತ್ತು. ಈಗ ನಾವೇನು ಮಾಡಲು ಸಾಧ್ಯವಿಲ್ಲ. ಅದಕ್ಕಾಗಿ ನಾವು ಮುನ್ನೆಚ್ಚರಿಕೆ ವಹಿಸಿ ರೋಗ ಹರಡದಂತೆ ನಮ್ಮನ್ನು ನಾವೆ ಎಚ್ಚರ ವಹಿಸಿಕೊಂಡು ಕರೋನಾ ವೈರಸ್‌ಗೆ ಮೆಟ್ಟಿ ನಿಂತು ಜೀವನ ನಡೆಸುವುದು ಅನಿವಾರ್ಯದ ಸಂದಿಗ್ಧ ಪರಿಸ್ಥಿತಿ ಆಗಿದೆ.

ಇಂಥ ಸ್ಥಿತಿಯಲ್ಲಿ ನಾವು ಯಾರದೆ ಸಹಾಯ ಸಹಕಾರವಿಲ್ಲದೇ ಸ್ವಾತಂತ್ರವಾಗಿ ಜೀವಿಸುವುದು ಕಲಿತುಕೊಳ್ಳಬೇಕು. ಇಷ್ಟು ದಿನಗಳವರೆಗೆ ಕೇಂದ್ರ, ರಾಜ್ಯ ಸರ್ಕಾರ ಹಾಗೂ ಜಿಡಳಿತ, ಪೊಲೀಸ್ ಅಧಿಕಾರಿಗಳು, ಅಂಗನಾಡಿ ಕಾರ್ಯಕರ್ತೆಯರು, ಪೌರಕಾರ್ಮಿಕರು, ಪತ್ರಿಕಾ, ಮಾಧ್ಯಮದ ಸಹೋದರರು ನಮ್ಮನ್ನೆಲ್ಲ ಕಾಪಾಡಿ ರೋಗ ಬರದಂತೆ ರPಣೆ ಮಾಡಿzರೆ ಅವರಿಗೆ ಅನಂತ ಧನ್ಯವಾದಗಳು. ಇನ್ನು ಮುಂದೆ ನಮ್ಮ ನಿರ್ಲP ಬೇಡ ಏಕೆಂದರೆ ನಿರ್ಲಕ್ಷಿಸಿದ ಹಲವಾರು ದೇಶಗಳ ಹೆಣದ ರಾಶಿಗಳು ನಾವು ನೋಡುತ್ತಿzವೆ. ಹಾಗಾಗಿ ಇನ್ನು ಮುಂದೆ ನಿರ್ಲಕ್ಷಿಸಿದರೆ ರೋಗದ ಸಂಖ್ಯೆ ಹಾಗೂ ಸಾವಿನ ಸಂಖ್ಯೆ ಎಣಿಸುತ್ತ ಮನೆಯಲ್ಲಿ ಕುಳಿತುಕೊಳ್ಳಬೇಕಾಗುತ್ತದೆ.

ನಮ್ಮ ಕಾಯಕದೊಂದಿಗೆ ಅತಿ ಸುರPತೆಯಿಂದ ಹಿಂದಿನಗಿಂತಲೂ ಈಗ ಎಚ್ಚರಿಕೆಯಿಂದ ಕರೋನಾದೊಂದಿಗೆ ಕಾಯಕ ಮಾಡುವುದು ಬಹಳ ಸುಲಭದ ಕೆಲಸವಲ್ಲ. ಆದರೂ ಮೆಟ್ಟಿ ನಿಂತು ಧೈರ್ಯದಿಂದ ರೋಗ ಮುಕ್ತ ಸಮಾಜ ಮಾಡುವುದಕ್ಕೆ ಎಲ್ಲರೂ ಕೈ ಜೋಡಿಸೋಣ ಸರ್ವರಿಗೂ ಒಳ್ಳೆಯದಾಗಲೆಂದು ಅಖಿಲ ಭಾರತ ಯುವಜನ ಒಕ್ಕೂಟ (ಎಐವೈಎಫ್)ದ ಜಿಲ್ಲಾಧ್ಯಕ್ಷರಾದ ನ್ಯಾಯವಾದಿ ಹಣಮಂತರಾಯ ಎಸ್. ಅಟ್ಟೂರ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

ಹಣಮಂತರಾಯ ಎಸ್. ಅಟ್ಟೂರ
ಅಧ್ಯಕ್ಷರು, ಅಖಿಲ ಭಾರತ ಯುವಜನ ಒಕ್ಕೂಟ ಎಐವೈಎಫ್ ಕಲಬುರಗಿ
emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

13 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

15 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

22 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

22 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

23 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago