ಕಲಬುರಗಿ: ಆಳಂದ ಕಾಲೂನಿಯಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ರಾಜ್ಯ ಮಹಿಳಾ ನಿಲಯದಲ್ಲಿ ವಕೀಲರಾದ ಚಂದ್ರಕಾಂತ ಆರ್.ಕಾಳಗಿ ಹಾಗೂ ವಿದ್ಯಾಸಾಗರ ಪೋಲಿಸ್ ಪಾಟೀಲ್ ಇವರುಗಳ ನೇತೃತ್ವದಲ್ಲಿ ಕಲಬುರಗಿ ಜಿಲ್ಲೆಯ ದಕ್ಷ ಜಿಲ್ಲಾಧಿಕಾರಿ ಬಿ. ಶರತ್ ಅವರು ಹುಟ್ಟು ಹಬ್ಬದ ಅಂಗವಾಗಿ ಸರಕಾರಿ ಬಾಲಕಿಯರ ಬಾಲ ಮಂದಿರ ಮತ್ತು ಸರಕಾರಿ ಬುದ್ದಿ ಮಾಂಧ್ಯ ಬಾಲಕೀಯ ಬಾಲ ಮಂದಿರ, ಅಮೂಲ್ಯ ಶಿಶುಗ್ರಹ ಮತ್ತು ರಾಜ್ಯ ಮಹಿಳಾ ಸರಕಾರಿ ವೀಕ್ಷಣಾಲಯ ಮತ್ತು ಬಾಲಕರ ಬಾಲ ಮಂದಿರ ಈ ಸಂಸ್ಥೆಗಳಲ್ಲಿ ಸ್ಯಾನಿಟೈಜರ್ ಮತ್ತು ಮಾಸ್ಕ್ ಹಾಗೂ ಅಕ್ಕಿ, ಗೋಧಿಗಳನ್ನು ಕೊಡುವ ಮೂಲಕ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಭರತೇಶ ಶೀಲವಂತ, ಭೀಮರಾಯ ಕಣ್ಣೂರ, ಚಂದ್ರಕಾಂತ ಹಿರೇಮಠ, ನಾಗವೇಣಿ ಬೆಳಮಗಿ, ಶಾಂತಾ ಮಾಲೆ, ವಾಹಿದಾ ಬೇಗಂ. ಸುನಂದಾ, ವಿಠಲ್ ಬಕರೆ, ವಿದ್ಯಾಸಾಗರ ಪಾಟೀಲ್, ಶಿವಾನಂದ ಪಾಟೀಲ್, ವಿಶ್ವನಾಥ ಹುಲಿ, ಸಚಿನ್ ನಂಧ್ಯಾಳ, ನಿರಂಜನ ಹತ್ತಿ ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…