ಹೈದರಾಬಾದ್ ಕರ್ನಾಟಕ

ಕಲಬುರಗಿಯಲ್ಲಿ ಮತ್ತೆ 7 ಕೊರೊನಾ ಪಾಸಿಟಿವ್

ಕಲಬುರಗಿ: ಜಿಲ್ಲೆಯಲ್ಲಿ ದಿನೇ ದಿನೇ ಕೊರೋನಾ ಪೀಡಿತರ ಸಂಖ್ಯೆ ಹೆಚ್ಚುತಿದೆ. ಇಂದು ಮತ್ತೆ 7 ಜನರಿ‌ಗೆ ಕೋವಿಡ್-19 ಪಾಸಿಟಿವ್ ಆಗಿರುವುದು ದೃಢ ಪಟ್ಟಿದ್ದು, ಪೀಡಿತರ ಸಂಖ್ಯೆ 134 ತಲುಪಿದೆ.

ಇಂದು ಆರೋಗ್ಯ ಇಲಾಖೆಯಿಂದ ಬಂದಿರುವ ವರದಿಯಲ್ಲಿ ಈ ಅಂಶತಿಳಿಸಿದೆ. ಪೀಡಿತರನ್ನು ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತಿದೆ ಎಂದು ತಿಳಿದುಬಂದಿದೆ.

ಪ್ರತಿ ದಿನ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಜನತೆ ಲಾಕ್ ಡೌನ್ ಕಟ್ಟು ನಿಟ್ಟಾಗಿ ಪಾಲಿಸುವುದು ಅಗತ್ಯವಿದೆ.

ಜಿಲ್ಲೆಯಲ್ಲಿ ಈಗಾಗಲೇ ಕೊರೊನಾದಿಂದ 7 ಜನರ ಮೃತಪಟ್ಡಿದ್ದಾರೆ. 72 ಪಿಡಿತರು ಚಿಕಿತ್ಸೆ ಪಡಿಯುತ್ತಿದ್ದು, 55 ಜನ ಚಿಕಿತ್ಸೆಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

35 mins ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

10 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

11 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

11 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago