ಬಿಸಿ ಬಿಸಿ ಸುದ್ದಿ

ಸುಟ್ಟ ಮನೆಗೆ ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ಭೇಟಿ ನೀಡಿ ನೆರವು

ಸುರಪುರ: ತಾಲೂಕಿನ ಮಾಚಗುಂಡಾಳ ಹೊರ ವಲಯದ ಚಿಗರಿಹಾಳ ಕ್ರಾಸ್ ಬಳಿಯಲ್ಲಿ ಮಂಗಳವಾರ ವಿದ್ಯೂತ್ ಶಾರ್ಟ್ ಸಕ್ರ್ಯೂಟ್‍ನಿಂದ ಮನೆ ಸುಟ್ಟು ಅಪಾರ ಹಾನಿಯುಂಟಾಗಿದ್ದ ಮಾನಪ್ಪ ಹೆಬ್ಬಾಳ ಮನೆಗೆ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ರಾಜಾ ಹನಮಪ್ಪ ನಾಯಕ (ತಾತಾ) ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿ, ಆಕಸ್ಮಿಕವಾಗಿ ವಿದ್ಯೂತ್ ತಗಲಿ ಮನೆ ಸುಟ್ಟಿದೆ,ಇದರಲ್ಲಿ ನಿಮ್ಮದೇನು ತಪ್ಪಿಲ್ಲ ಇದಕ್ಕೆ ತಾವೇನು ಚಿಂತಿಸಬೇಕಿಲ್ಲ ನಿಮ್ಮೊಂದಿಗೆ ನಾವಿದ್ದೇವೆ ಎಂದು ಧೈರ್ಯ ತುಂಬಿದರು.ಮುಂಬರುವ ದಿನಗಳಲ್ಲಿ ನಿಮ್ಮ ಕುಟುಂಬಕ್ಕೆ ಸರಕಾರದಿಂದ ಮನೆಯನ್ನು ನಿರ್ಮಿಸಿ ಕೊಡುವಂತೆ ಕ್ರಮ ಕೈಗೊಳ್ಳಲು ತಾಲೂಕು ಆಡಳಿತಕ್ಕೆ ಒತ್ತಾಯಿಸುವುದಾಗಿ ತಿಳಿಸಿದರು.ಅಲ್ಲದೆ ನಿಮ್ಮ ದಾಖಲೆ ಪತ್ರಗಳು ಸುಟ್ಟಿರುವ ಬಗ್ಗೆ ಗೊತ್ತಾಗಿದ್ದು ಅವುಗಳನ್ನು ನೀಡುವಂತೆ ತಹಸೀಲ್ದಾರರಿಗೆ ತಿಳಿಸುವುದಾಗಿ ಭರವಸೆ ನೀಡಿದರು.

ನಂತರ ಸಂತ್ರಸ್ತರಿಗೆ 10 ಸಾವಿರ ರೂಪಾಯಿಗಳ ಧನ ಸಹಾಯ ಮಾಡಿದರು.ಈ ಸಂದರ್ಭದಲ್ಲಿ ಮುಖಂಡರಾದ ರಂಗನಗೌಡ ಪಾಟೀಲ್ ದೇವಿಕೇರಾ,ರಾಘವೇಂದ್ರ ಮಾಚಗುಂಡಾಳ,ಹರೀಶ ತ್ರಿವೇದಿ ಸೇರಿದಂತೆ ಅನೇಕರಿದ್ದರು.

emedialine

Recent Posts

ವಕ್ಫ್ ಮಸೂದೆ ತಿದ್ದುಪಡಿಗೆ ಮುಸ್ಲೀಮ ವೈಯಕ್ತಿಕ ಕಾನೂನು ಮಂಡಳಿ ವಿರೋಧ

ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…

11 mins ago

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

23 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago