ಕಲಬುರಗಿ: ಮಾಜಿ ಪ್ರಧಾನಿ ದಿ. ರಾಜೀವಗಾಂಧಿ ಅವರ ಪುಣ್ಯಸ್ಮರಣೆಯ ನಿಮಿತ್ಯ ಯುವ ಕಾಂಗ್ರೆಸ್ ವತಿಯಿಂದ ನ್ಯಾಯ ಯೋಜನೆ ಒಂದು ದಿನದ ವೇತನ 200ರೂ.ಗಳನ್ನು ದೇಶದ 5 ಕೋಟಿ ಬಡ ಕುಟುಂಬಗಳಿಗೆ 25 ಕೋಟಿ ಜನರಿಗೆ ನೆರವು ನೀಡುವ ಮೂಲಕ ಅವರ ಬೆಂಬಲಕ್ಕೆ ನಿಂತಿದೆ. ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ 29 ಜನಕ್ಕೆ 200ರೂ.ಗಳನ್ನು ಪ್ರತಿ ಬಡ ವ್ಯಕ್ತಿಗೆ ನೀಡುವ ಮೂಲಕ ಜಾರಿಗೊಳಿಸಲಾಗಿದೆ. ಈ ಸಂದರ್ಭದಲ್ಲಿ ಯುವ ಘಟಕದ ಜಿಲ್ಲಾಧ್ಯಕ್ಷ ಈರಣ್ಣ ಪಾಟೀಲ್ ಝಳಕಿ, ಲಿಂಗರಾಜ್ ತಾರಫೈಲ್, ಓವೈಜ್ ಶೇಖ್, ಕಿರಣ್, ಚಂದು, ಭೀಮು ಇದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…