ಕಲಬುರಗಿ: ನಗರದ ರೈಲು ನಿಲ್ದಾಣದಲ್ಲಿ 1500 ಕ್ಕೂ ಹೆಚ್ಚು ಬೀಹಾರ ಮೂಲದ ವಲಸೆ ಕಾರ್ಮಿಕರು ವಿಶೇಷ ರೈಲಿನಲ್ಲಿ ತಮ್ಮ ಮೂಲ ನಿವಾಸಕ್ಕೆ ಹೊರಡುವ ಸಂದರ್ಭದಲ್ಲಿ ಸೆಂಟ್ ಮೇರಿ ಚರ್ಚ್ ಸೇವಾ ಸಂಗಮ ಮತ್ತು ಮಾರ್ಗದರ್ಶಿ ಸಂಸ್ಥೆಯ ವತಿಯಿಂದ ಚಿತ್ರಾನ್ನ, ಬಾಳೆ ಹಣ್ಣು, ಬ್ರೆಡ ಮತ್ತು ನೀರಿನ ಬಾಟಲ್‍ನ್ನು 1500 ಜನರಿಗೆ ಆಗುವಷ್ಟು ಊಟದ ಕಿಟ್ ಗಳನ್ನೂ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಚರ್ಚ್ ಫಾದರ್ ವಿಜಯರಾಜು ಎಸ್.ಜೆ, ಸೇವಾ ಸಂಗಮದ ವ್ಯವಸ್ಥಾಪಕಿ ಸಿಸ್ಟರ್ ರೂಪಾ, ಮಾರ್ಗದರ್ಶಿ ಸಂಸ್ಥೆಯ ನಿರ್ದೇಶಕ ಆನಂದರಾಜ್, ಸಂಯೋಜಕ ರಾಹುಲ ಮಾಳಗೆ, ರೈಲ್ವೆ ಚೈಲ್ಡ್ ಲೈನ್ ಸಂಯೋಜಕ ಅಶೋಕ, ಶ್ವೇತಾ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…