ಝೂಮ್ ಅಪ್ಲಿಕೇಶನ್ ಮೂಲಕ ಮಾಹಿತಿ ಹಕ್ಕು ಅಧಿನಿಯಮ-2005ರ ತರಬೇತಿ

0
36

ಕಲಬುರಗಿ: ಜಿಲ್ಲಾ ತರಬೇತಿ ಸಂಸ್ಥೆಯಿಂದ ಅಬಕಾರಿ, ಕೃಷಿ ಹಾಗೂ ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿ ಹಾಗೂ ನೌಕರರಿಗೆ ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಅಂಬೋಜಿ ನಾಯ್ಕೋಡಿ ಅವರು ಬುಧವಾರ ಝೂಮ್ ಆನ್‍ಲೈನ್ ಅಪ್ಲಿಕೇಶನ್ ಮುಲಕ ಮಾಹಿತಿ ಹಕ್ಕು ಅಧಿನಿಯಮ 2005 ಕುರಿತು ತರಬೇತಿ ನೀಡಿರುತ್ತಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here