ಕಲಬುರಗಿ: ಅರೋಗ್ಯ ಇಲಾಖೆಯು ಶುಕ್ರವಾರ ಸಂಜೆ ಹೊರಡಿಸಿರುವ ಬುಲೆಟಿನ್ ನಲ್ಲಿ ಕಲಬುರಗಿ ನಗರದ ಮತ್ತಿಬ್ಬರು ಕೊರೋನಾ ಸೋಂಕಿತರು ಕೋವಿಡ್-19 ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಕಲಬುರಗಿ ನಗರದ ಮೋಮಿನಪುರ ಪ್ರದೇಶದ 41 ವರ್ಷದ ಪುರುಷ (P-604) ಮತ್ತು ಗಾಜೀಪುರ ಪ್ರದೇಶದ 52 ವರ್ಷದ ಪುರುಷ (P-679) ಮಹಾಮಾರಿ ಕೊರೋನಾ ರೋಗದಿಂದ ವಾಸಿಯಾದವರು.
ಜಿಲ್ಲೆಯಲ್ಲಿ ಇದೂವರೆಗೆ ಕೊರೋನಾ ಪೀಡಿತ 134 ರೋಗಿಗಳಲ್ಲಿ 7 ಜನ ನಿಧನರಾಗಿದ್ದು, 60 ರೋಗಿ ಗುಣಮುಖರಾಗಿ ಅಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಉಳಿದಂತೆ 67 ರೋಗಿಗಳಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…