ಕಲಬುರಗಿ: ಸೇಡಂ ಪಟ್ಟಣದ ಮೋಮಿನಪುರಾ ಬಡಾವಣೆಯಲ್ಲಿ ಸಿಲಿಂಡರ್ ಸ್ಪೋಟಗೊಂಡು ವ್ಯಕ್ತಿ ಒರ್ವ ಮೃತಪಟ್ಟಿ, ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಬೆಳಗ್ಗಿನ ಜಾವ ನೆಡೆದಿದೆ.
ರಾಜು ತಾಯತ್ (48) ಘಟನೆಯಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದು, ಕುಟುಂಬ ಮೂವರು ಸದಸ್ಯರಿಗೆ ಗಂಭೀರ ಗಾಯಗೊಂಡಿದ್ದು, ಗಾಯಗಳುಗಳಿಗೆ ಕಲಬುರಗಿ ಜಿಲ್ಲಾ ಯುನೈಟೆಡ್ ಆಸ್ಪತ್ರೆಗೆ ದಾಖಲಿಸಿಲಾಗಿದೆ. ರಾಜು ತಾಯತ್ ಗೆ ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆಯಲ್ಲಿ ಮೃತಪಟ್ಟಿದ್ದಾರೆ.
ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡ ರಭಸಕ್ಕೆ ಮನೆಯಲ್ಲಿರುವ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ.
ಘಟನಾ ಸ್ಥಳಕ್ಕೆ ಸೇಡಂ ಪೊಲೀಸ್ ಠಾಣೆಯ ಕ್ರೈಂ ಪಿ.ಎಸ್.ಐ ಅಯ್ಯಪ್ಪ , ಪೋಲೀಸ್ ಸಿಬ್ಬಂದಿ ಸಿದ್ದು, ಅಲ್ಲಾಹಬಕಶ, ಮಲ್ಲಕಪ್ಪ , ಜೈಪಾಲ್ ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…