ಸುರಪುರ: ಶುಕ್ರವಾರ ಮದ್ಹ್ಯಾನ ಕೃಷ್ಣಾ ನದಿಯಲ್ಲಿ ಈಜಾಡಲು ಹೋಗಿ ನಾಪತ್ತೆಯಾಗಿರುವ ತಾಲೂಕಿನ ಶೆಳ್ಳಗಿ ಗ್ರಾಮದ ಚಂದ್ಪಪ ಕೊಂಡಿಕಾರ ಪತ್ತೆಗಾಗಿ ಎರಡನೆ ದಿನವೂ ಶೋಧ ಕಾರ್ಯಾಚರಣೆ ಮುಂದುವರೆಸಲಾಯಿತು.
ಶನಿವಾರ ಬೆಳಿಗ್ಗೆ ೯ ಗಂಟೆಯ ಸುಮಾರಿಗೆ ಅಗ್ನಿ ಶಾಮಕ ದಳ ಮತ್ತು ಮೀನುಗಾರರು ಕೂಡ ದೋಣಿಯನ್ನು ಹತ್ತಿ ಮೀನಿನ ಬಲೆ ಮತ್ತು ಅಂತರಗಂಗೆಯನ್ನು ಎಸೆಯುವ ಮೂಲಕ ಹುಡುಕಾಟ ನಡೆಸಿದರು.ಸಂಜೆಯವರೆಗೂ ಹುಡುಕಾಟ ನಡೆಸಿದರು ನಾಪತ್ತೆಯಾದ ವ್ಯಕ್ತಿ ಪತ್ತೆಯಾಗಿಲ್ಲವೆಂದು ಗ್ರಾಮ ಲೆಕ್ಕಿಗ ದುಶಂತ ತಿಳಿಸಿದ್ದಾರೆ.
ಬೆಳಿಗ್ಗೆ ಘಟನಾ ಸ್ಥಳಕ್ಕೆ ತಹಸೀಲ್ದಾರ ನಿಂಗಣ್ಣ ಬಿರಾದಾರ್ ಹಾಗು ಪೊಲೀಸ್ ಇನ್ಸ್ಪೇಕ್ಟರ್ ಸಾಹೇಬಗೌಡ ಎಂ.ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಚಂದಪ್ಪನ ಪತ್ತೆಗಾಗಿ ಬಂಡೊಳ್ಳಿ,ತಿಂಥಣಿ,ಅರಳಳ್ಳಿ ಮತ್ತಿತರೆಡಯಿಂದ ಉತ್ತಮ ಈಜುಗಾರರನ್ನು ಕರೆಯಿಸಿ ಹುಡುಕುವ ಪ್ರಯತ್ನ ನಡೆಸಲಾಗಿದ್ದು ಇನ್ನೂ ಕೂಡ ಪತ್ತೆಯಾಗಿಲ್ಲವೆಂದು ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…