ಕಲಬುರಗಿ: ಇತ್ತೀಚೆಗೆ ಸರ್ಕಾರ ಘೋಷಣೆಗೆ ಮಾಡಿದ ಕಾಳಗಿ, ಕಮಲಾಪುರ,ಯಡ್ರಾಮಿ ಹೀಗೆ ಹೊಸ ತಾಲ್ಲೂಕುಗಳಲ್ಲಿ ಅತಿ ಶೀಘ್ರದಲ್ಲಿ ಕೃಷಿಕ ಸಮಾಜ ರಚನೆ ಮಾಡಿ, ಕೇಂದ್ರ, ರಾಜ್ಯ ಸರ್ಕಾರದಿಂದ ರೈತರ ಅಭಿವೃದ್ಧಿಗಾಗಿ ಘೋಷಣೆ ಮಾಡಿದ ಲಾಕ್ ಡೌನ್ ಯೋಜನೆ ರೈತರಿಗೆ ತಲುಪಿಸಲು ಚಿತ್ತಾಪುರ ತಾಲೂಕಿನ ಕೃಷಿಕ ಸಮಾಜ ಸದಸ್ಯ ಹಾಗೂ ವಕೀಲರಾಗಿ ಶಿವರಾಜ ಅಂಡಗಿ ಒತ್ತಾಯಿಸಿದರು.
ಜಿಲ್ಲಾ ಕೃಷಿಕ ಸಮಾಜದ ಅದ್ಯಕ್ಷ ಸಿದ್ರಾಮಪ್ಪ ಧಂಗಾಪುರ ಅವರ ಜನ್ಮದಿನದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಕೃಷಿಕ ಸಮಾಜಕ್ಕೆ ನೀಡಿದ ಕೊಡುಗೆ ಅಪಾರವಾದೆ. ರಾಷ್ಟ್ರೀಯ ಕೃಷಿಕ ಸಮಾಜದ ಗವರ್ನಿಂಗ್ ಬಾಡಿ ಸದಸ್ಯರಾಗಿ, ರಾಜ್ಯ ಕೃಷಿಕ ಸಮಾಜ ಉಪಾಧ್ಯಕ್ಷರಾಗಿ, ಅನೇಕ ವರ್ಷಗಳಿಂದ ಕಲಬುರಗಿ ಜಿಲ್ಲೆಯ ಕೃಷಿಕ ಸಮಾಜದ ಅಧ್ಯಕ್ಷರಾಗಿ ರಾಷ್ಟ್ರ ಮಟ್ಟದ ಅನೇಕ ವಿಚಾರ ಸಂಕಿರಣಗಳನ್ನು ಏರ್ಪಡಿಸಿಸುವುದರೊ೦ದಿಗೆ ಅನೇಕ ಹೊರಾಟಗಳನ್ನು ಮಾಡ್ಡಿದಿರಿ ಅವುಗಳ ಪ್ರತಿಫಲವಾಗಿ ಕಲಬುರಗಿಯಲ್ಲಿ ತೊಗರಿ ಮಂಡಳಿ ಸ್ಥಾಪನೆಯಾಯಿತು ನಂತರ ಕೃಷಿ ಮಹಾವಿದ್ಯಾಲಯ ಪ್ರಾರಂಭಿಸಲು ಹೊರಾಟ ಮಾಡಿ ಅದರಲ್ಲೂ ಯಶಸ್ವಿಯಾದ ಶ್ರಮ ಮೆಚ್ಚುವಂತದಾಗಿದೆ ಎಂದು ಸ್ಮರಿಸಿದರು.
ಈ ಸಂದರ್ಭದಲ್ಲಿ ವಕೀಲರಾದ ವಿನೊದ ಕುಮಾರ ಜನೆವರಿ, ಡಾ.ಆನಂದ ಪಾಟೀಲ ಉಪಸ್ಥಿತರಿದ್ದರು
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…