ಕಲಬುರಗಿ: ಸರ್ಕಾರದ ಆದೇಶದನ್ವಯ ನಾಳೆ ಸಂಪೂರ್ಣ
ಲಾಕ್ ಡೌನ್ ಇರಲಿದೆ. ಈ ಹಿನ್ನೆಲೆಯಲ್ಲಿ ನಾಳೆ ಜಿಲ್ಲೆಯಲ್ಲಿ
ಅಗತ್ಯ ವಸ್ತು ಹೊರತುಪಡಿಸಿ ಎಲ್ಲಾ ವ್ಯಾಪಾರ ವಹಿವಾಟ ಬಂದ್ ಇಡಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಸತೀಶ ಕುಮಾರ ಅವರು ಇಂದು ತಿಳಿಸಿದ್ದಾರೆ.
ಮೆಡಿಕಲ್, ಕಿರಾಣಿ, ಆಸ್ಪತ್ರೆ ತೆರೆಯಲು ಮಾತ್ರ ಅನುಮತಿ
ನೀಡಲಾಗಿದೆ. ಆಟೋ ಸಂಚಾರ, ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಅನಾವಶ್ಯಕವಾಗಿ ರಸ್ತೆಗೆ ಸಾರ್ವಜನಿಕರು ಬರುವಂತಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…