ಕಲಬುರಗಿ: ಇಂದು ಕೃಷಿಕ ಸಮಾಜದ ಅಧ್ಯಕ್ಷ ರಾದ ಶ್ರೀ ಸಿದ್ರಾಮಪ್ಪ ಪಾಟೀಲ ದಂಗಾಪುರ್ ರವರ 78 ನೇ ಹುಟ್ಟು ಹಬ್ಬದ ನಿಮಿತ್ಯ ಅವರ ನಿವಾಸಕ್ಕೆ ತೆರಳಿ ಶುಭಾಶಯ ಕೋರಿ ಕೃಷಿ ವಲಯದಲ್ಲಿ ಸೇವೆ ಸಲ್ಲಿಸಿದ್ದಕ್ಕಾಗಿ ಶಾಲು ಹೊದಿಸಿ, ಮಾಲಾರ್ಪಣೆ ಮಾಡಿ ಗೌರವಿಸಲಾಯಿತು.
ಪ್ರಸ್ತುತ ಸರಕಾರ ರೈತ ಮತ್ತು ನೇಕಾರ ನಮ್ಮ ಎರಡು ಕಣ್ಣುಗಳು ಎಂದು ಘೋಷಣೆ ಮಾಡಿದ್ದಾರೆ. ಮತ್ತೆ ಯಾವ ಕಾರಣಕ್ಕೆ ಕೃಷಿಗೆ ಮ್ಯಾನತೆ ಕೊಟ್ಟಷ್ಟು, ನೇಕಾರ ಸಮಾಜಕ್ಕೆ ಏಕೆ ನೀಡುತ್ತಿಲ್ಲ ಎಂದು ಕೇಳಿದಾಗ ಹೌದು ಸರಕಾರ ತ್ವರಿತವಾಗಿ ಕೃಷಿಕ ಸಮಾಜದ ಕಾಯ್ದೆ ಎಂತೆ ನೇಕಾರ ಸಮಾಜಕ್ಕೂ ಹೊಸ ಕಾಯ್ದೆ ರಚಿಸುವಂತೆ ಸರಕಾರಕ್ಕೆ ಕೋರುತ್ತೆನೆ ಎಂದರು.
ಅಲ್ಲದೆ ನನ್ನ ಗೆಳಯ ನಿವೃತ್ತ Dy.sp ಆರ್.ಸಿ.ಘಾಳೆ ಕೂಡಾ ಈ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕದ ಭಾಗದ ಕೈಮಗ್ಗ ನೇಕಾರರ ಅಭಿವೃದ್ಧಿಗಾಗಿ ಸತತವಾಗಿ ಕಳೆದ 15 ವರ್ಷಗಳಿದ ಪ್ರಮುಖ ಸಮಾಜ ಸೇವಕನಾಗಿ ನೇಕಾರರ ಅಭೂಧ್ಯಯಕ್ಕಾಗಿ ಸೇವೆ ಸಲ್ಲಿಸುತ್ತಿದ್ದಾನೆ ಎಂದು ಇದೇ ಸಮಯದಲ್ಲಿ ಸ್ಮರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕೃಷಿಕ್ ಸಮಾಜದ ಸದ್ಯಸರಾದ ಶಿವರಾಜ ಅಂಡಗಿ ಯವರ ಕೂಡಾ ಗೌರವಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…