ಸುರಪುರ: ತಾಲೂಕಿನ ಶೆಳ್ಳಗಿ ಮಂಟಪ ಬಳಿಯಲ್ಲಿ ಶುಕ್ರವಾರಈಜಾಡಲು ಹೋಗಿ ನದಿಯಲ್ಲಿಜಿಗಿದು ನಂತರ ನಾಪತ್ತೆಯಾಗಿದ್ದಚಂದ್ಪಪಕೊಂಡಿಕಾರರವಿವಾರ ಬೆಳಿಗ್ಗೆ ಶವವಾಗಿ ಪತ್ತೆಯಾಗಿದ್ದಾನೆ.ಕಳೆದ ಮೂರು ದಿನಗಳಿಂದ ನಿರಂತರವಾಗಿಅಗ್ನಿಶಾಮಕ ದಳ ಮತ್ತು ಮೀನುಗಾರರು ಹುಡುಕಾಟ ನಡೆಸಿದ್ದರು.
ರವಿವಾರ ಬೆಳಿಗ್ಗೆ ಆರುಗಂಟೆಗೆ ಹುಡುಕಾಟಆರಂಭಿಸಲಾಗಿದ್ದು ಏಳು ಗಂಟೆಯ ಸುಮಾರಿಗೆ ಶವ ತೇಲಿದ್ದು,ನಂತರ ಮನೆಯವರಿಂದಗುರುತು ಹಚ್ಚಲಾಗಿದೆ.ಸ್ಥಳಕ್ಕೆ ತಹಸೀಲ್ದಾರ ನಿಂಗಣ್ಣ ಬಿರಾದಾರ್,ಪಿಐ ಸಾಹೇಬಗೌಡ ಎಂ.ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.ಅಲ್ಲದೆ ಸತತ ಮೂರು ದಿನಗಳಿಂದ ಗ್ರಾಮ ಲೆಕ್ಕಿಗ ದುಶಂತ ಸ್ಥಳದಲ್ಲಿದ್ದು ಕಾರ್ಯಾಚರಣೆಗೆ ಸಹಕರಿಸಿದ್ದರು.ಸುರಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…