ಕಲಬುರಗಿ: ಕೊರೊನಾ ತಡೆಗಟ್ಟುವ ಹಿನ್ನೆಲೆಯಲ್ಲಿ ಇಂದು ಮಹಾನಗರ ಪಾಲಿಕೆಯ ವಾರ್ಡ್ ಸಂಖ್ಯೆ 13ರಲ್ಲಿ ಲೋಹಿತ್ ಅವರ ನೇತೃತ್ವದಲ್ಲಿ ಔಷಧಿ ಸಿಂಪಡಣೆ ಕಾರ್ಯ ನಡೆಯಿತು. ಈ ಸಂದರ್ಭದಲ್ಲಿ ಹೈದರಾಬಾದ್ ಕರ್ನಾಟಕ ಸೋಶಿಯಲ್ ಜಾಗೃತಿ ಫೋರಮ್ ಅಧ್ಯಕ್ಷ ಸಾಜಿದ್ ಅಲಿ ರಂಜೋಳ್ವಿ, ಸಲೀಮ್, ತೈಮುರ್ ಸೇರಿದಂತೆ ಮುಂತಾದವರು ಇದ್ದರು.

emedialine

Recent Posts

ಇಂದಿನಿಂದ ಸೂಗೂರ (ಕೆ ) ನವರಾತ್ರಿ ಬ್ರಹ್ಮೋತ್ಸವ

ಕಾಳಗಿ : ಕಲ್ಯಾಣ ಕರ್ನಾಟಕದ ತಿರುಪತಿ ಎಂದೇ ಪ್ರಸಿದ್ಧಿ ಪಡೆದಿರುವ ಸುವರ್ಣ ಗಿರಿ ಕಾಳಗಿ ತಾಲೂಕಿನ ಸೂಗೂರ (ಕೆ )…

3 hours ago

ಕಾಳಗಿ: ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

ಕಲಬುರಗಿ: ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಿಗೆ ಕಾಳಗಿ ತಾಲೂಕು ಪ್ರವಾಸಿ ಮಂದಿರದಲ್ಲಿ ಹವ್ಯಾಸೀಕಲಾ ಬಳಗದ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ದಿವ್ಯ…

4 hours ago

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

17 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

20 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

1 day ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420