ಶಹಾಬಾದ: ಕೊರೊನಾ ಮಹಾಮಾರಿ ಹಿನ್ನೆಲೆಯಲ್ಲಿ ಸರ್ಕಾರದ ನಿರ್ಭಂದದ ಮಧ್ಯೆ ಮುಸ್ಲಿಂ ಸಮುದಾಯದವರ ಪವಿತ್ರ ಈದ್ ಉಲ್ ಫಿತ್ರ ಸರಳ ರೀತಿಯಲ್ಲಿ ಮನೆಯಲ್ಲೇ ಇದ್ದು ವಿಶೇಷ ಪ್ರಾರ್ಥನೆ ಸಲ್ಲಿಸಿ ಸೋಮವಾರ ರಂಜಾನ್ ಹಬ್ಬವನ್ನು ಆಚರಿಸಿದರು.
ಪ್ರತಿ ವರ್ಷದಂತೆ ಹೊಸ ಬಟ್ಟೆ ತೊಡಲಿಲ್ಲ. ಸಾಮೂಹಿಕ ಪ್ರಾರ್ಥನೆ ಮಾಡಲಿಲ್ಲ.ಸರ್ಕಾರದ ಆದೇಶದಂತೆ ಎಲ್ಲರೂ ಮನೆಯಲ್ಲಿಯೇ ಪ್ರಾರ್ಥನೆ ಮಾಡುವ ಮೂಲಕ ಮನೆಯಲ್ಲೇ ತಯ್ಯಾರಿಸಿದ ವಿಶೇಷ ಆಹಾರ ಪದಾರ್ಥಗಳನ್ನು ಕುಟುಂಬದವರ ಜತೆ ಸವಿದರು. ಮನೆಯಲ್ಲಿನ ಸದಸ್ಯರ ಜತೆ ಹಸ್ತಲಾಘವ ಮಾಡಿ ಪರಸ್ಪರ ಶುಭಾಶಯ ಕೋರಿದರು.
ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ ಇಲ್ಲದೇ ಬಿಕೋ ಎನ್ನುತ್ತಿದ್ದವು. ಮುಂಜಾಗೃತ ಕ್ರಮವಾಗಿ ಪೊಲೀಸರು ಸೂಕ್ತ ಬಿಗಿ ಬಂದೋಬಸ್ತ ಒದಗಿಸಿದ್ದರು. ಸರ್ಕಾರದ ಆದೇಶದ ಪ್ರಕಾರ ತಾಲೂಕಿನಾದ್ಯಂತ ಮುಸ್ಲಿಂ ಬಾಂಧವರು ಪಾಲನೆ ಮಾಡಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…