ಕಲಬುರಗಿ: ಲಾಕ್ ಡೌನ್ ಕಾರಣ ಕಳೆದ ಎರಡು ತಿಂಗಳನಿಂದ ಸ್ಥಗಿತಗೊಂಡಿದ್ದ ದೇಶಿಯ ವಿಮಾನಯಾನ ಸಂಚಾರ ಪುನರಾರಂಭಗೊಂಡಿದ್ದು, ಗುರುವಾರ ಅಲಾಯನ್ಸ್ ಎರ್ ಸಂಸ್ಥೆಯು ಬೆಂಗಳೂರು-ಕಲಬುರಗಿ ನಡುವೆ ವಾಣಿಜ್ಯ ವಿಮಾನ ಸಂಚಾರ ಪುನರಾರಂಭಿಸಲಿದೆ ಎಂದು ಕಲಬುರಗಿ ವಿಮಾನ ನಿಲ್ದಾಣದ ಎ.ಎ.ಐ. ನಿರ್ದೇಶಕ ಜ್ಣಾನೇಶ್ವರ ರಾವ್ ತಿಳಿಸಿದ್ದಾರೆ.
ಅಲಾಯನ್ಸ್ ಏರ್ ಸಂಸ್ಥೆಯ ವಿಮಾನವು ಮೇ-28, 30 ಹಾಗೂ 31 ರಂದು ಬೆಳಿಗ್ಗೆ 11-45 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಲ್ಯಾಂಡ್ ಆಗಿ ಮಧ್ಯಾಹ್ನ 12-25 ಗಂಟೆಗೆ ಬೆಂಗಳೂರಿಗೆ ಮರು ಪ್ರಯಾಣ ಬೆಳಸಲಿದೆ.
ಜೂನ್-1 ರಿಂದ ವಿಮಾನ ಸಂಚಾರ ಸಮಯದಲ್ಲಿ ಬದಲಾವಣೆ: ಅಲಾಯನ್ಸ್ ಏರ್ ಸಂಸ್ಥೆಯ ವಿಮಾನವು ಜೂನ್-1 ರಿಂದ ಸೋಮವಾರ ಮತ್ತು ಮಂಗಳವಾರ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬೆಳಿಗ್ಗೆ 8-45 ಗಂಟೆಗೆ ಆಗಮಿಸಿ 9-25ಕ್ಕೆ ಬೆಂಗಳೂರಿನತ್ತ ಮರು ಪ್ರಯಾಣ ಬೆಳಸಲಿದೆ. ಬುಧವಾರದಿಂದ ರವಿವಾರ ವರೆಗೆ ಬೆಳಿಗ್ಗೆ 11-45 ಗಂಟೆಗೆ ಆಗಮಿಸಿ 12-25ಕ್ಕೆ ಬೆಂಗಳೂರಿಗೆ ಟೇಕ್ ಆಫ್ ಆಗಲಿದೆ ಎಂದು ಜ್ಣಾನೇಶ್ವರ ರಾವ್ ತಿಳಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…