ಆಳಂದ: ಜಾಗತಿಕವಾಗಿ ಕೊರೋನಾ ಜಗತ್ತಿನಲ್ಲಿ ಆವರಿಸಿ ಜನಜೀವನವನ್ನು ತಲ್ಲಣಗೊಳಿಸಿರುವುದರಿಂದ ತಾವು ಈ ಸಲ ಜನ್ಮ ದಿನವನ್ನು ಆಚರಿಸಿಕೊಳ್ಳುತ್ತಿಲ್ಲ ಆದರಿಂದ ಕಾರ್ಯಕರ್ತರು, ಅಭಿಮಾನಿಗಳು, ಹಿತೈಸಿಗಳು, ಪಕ್ಷದ ಮುಖಂಡರು ಜನ್ಮದಿನವನ್ನು ಆಚರಿಸಬಾರದೆಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಮನವಿ ಮಾಡಿದ್ದಾರೆ.
ಶುಭಾಷಯ ಕೋರಲು ಯಾರು ಬರಬಾರದು, ತಾವು ಇದ್ದ ಸ್ಥಳದಲ್ಲಿಯೇ ಸಾರ್ವಜನಿಕರಿಗೆ ಸಹಾಯ ಹಸ್ತ ಮಾಡಬೇಕು. ಅವಶ್ಯಕತೆ ಇದ್ದವರಿಗೆ ದಿನಸಿ ಪದಾರ್ಥ, ಮಾಸ್ಕ್ ಸ್ಯಾನಿಟೈಜರ್ ಮತ್ತು ಅಗತ್ಯ ವಸ್ತುಗಳನ್ನು ವಿತರಿಸಿ ಸಾರ್ವಜನಿಕರೊಂದಿಗೆ ಸಹಕರಿಸಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…