ಕಲಬುರಗಿ: ಸಮಾಲೋಚನೆ. ಕೊರೊನಾ ಮಹಾಮಾರಿ ದಿನೆ ದಿನೆ ಇನ್ನಷ್ಟು ಹೆಚ್ಚಾಗುತ್ತಿರುವದರಿಂದ ಇಡೀ ದೇಶದ ಜನ ಜೀವನವೇ ಅಸ್ತವ್ಯಸ್ತವಾಗಿ,ಬಹುತೇಕ ಆರ್ಥಿಕ ಚಟುವಟಿಕೆಗಳು ನಿಂತುಹೋಗಿವೆ.ಇದರಿಂದ ಜನಸಾಮಾನ್ಯರ ಅದರಲ್ಲೂ ಬಡವರು ಮತ್ತು ನಿರ್ಗತಿಕರ ಜೀವನೋಪಾಯ ಕಷ್ಟಕರವಾಗಿದೆ.ಇನ್ನು ಮುಂದೆ ಕೊರೊನಾ ವೈರಸ್ ವಿರುದ್ಧ ಹೋರಾಡುವ ಮುಖಾಂತರ ಜೀವನ ಸಾಗಿಸುವದು ಅನಿವಾರ್ಯವಾಗಿದೆ.
ಈ ಗಂಭೀರ ವಿಷಯಕ್ಕೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕದಲ್ಲಿ ಕೊರೊನಾ ಮಹಾಮಾರಿ ಜೊತೆ ಸಂಘರ್ಷ ಮತ್ತು ಬದಕು ಕುರಿತು ದಿನಾಂಕ 28,29 ಮೇ 2020 ರಂದು ಎರಡು ದಿವಸ ಹೈದ್ರಾಬಾದ ಕರ್ನಾಟಕ ಜನಪರ ಸಂಫರ್ಷ ಸಮಿತಿಯ ಕೋರ್ ಕಮಿಟಿಯ ಸದಸ್ಯರೊಂದಿಗೆ, ಪರಿಣಿತರು, ಚಿಂತಕರು, ಆಯಾ ಕ್ಷೇತ್ರದ ಪ್ರಮುಖರೊಂದಿಗೆ ದೂರವಾಣಿ ಮತ್ತು ಮೊಬೈಲ್ ಮೂಲಕ ಸಮಾಲೋಚನೆ ನಡೆಸಿ ಸಮಿತಿಯ ವತಿಯಿಂದ ಸರ್ಕಾರಕ್ಕೆ ಕಲ್ಯಾಣ ಕರ್ನಾಟಕದ ಜನಮಾನಸದ ನೋವಿನ ಬಗ್ಗೆ ಮತ್ತು ಮುಂದಿನ ಜೀವನ ಸಂಫರ್ಷ ಹಾಗೂ ಅಭಿವೃದ್ಧಿಯ ಕುರಿತು ಮನವರಿಕೆ ಮಾಡಲಾಗುವದು ಎಂದು ಹೈಕ ಜನಪರ ಸಂಘಷಱ ಸಮಿತಿ ಅಧ್ಯಕ್ಷ ಲಕ್ಷ್ಮಣ ದಸ್ತಿ ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…