ಕಲ್ಬುಗರ್ಿ: ಕೊರೊನಾ ಹೆಸರಿನ ಮೇಲೆ ಕಲಬುರಗಿಯ ಬಿಜೆಪಿ ಶಾಸಕರೊಬ್ಬರು ಕಿಟ್ ವಿತರಣೆಗೆ ಬಿಸಿಎಂ ಅಧಿಕಾರಿಯೊಬ್ಬರಿಗೆ ಸಹಾಯ ಮಾಡುವಂತೆ ಕೇಳಿರುವ ಘಟನೆ ನಿಜಕ್ಕೂ ತಲೆ ತಗ್ಗಿಸುವ ವಿಚಾರ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ ಅಭಿಪ್ರಾಯಪಟ್ಟಿದ್ದಾರೆ.
ಈ ವಿಷಯ ಕುರಿತಂತೆ ವಿಡಿಯೊ ಬಿಡುಗಡೆ ಮಾಡಿರುವ ಅವರು ಕೊರೊನಾದಂತಹ ಸಂಕಷ್ಟದ ಕಾಲದಲ್ಲಿ ಸಹಾಯ ಮಾಡುವ ಬದಲು ಇಂತಹ ಕೀಳುಮಟ್ಟದ ರಾಜಕೀಯ ಮಾಡುವುದು ಸರಿಯಲ್ಲ. ಈ ಹಿಂದೆ ಜಿಲ್ಲಾಧಿಕಾರಿಯ ವಗರ್ಾವಣೆ ಕೂಡ ನಡೆದಿತ್ತು. ಜನರ ಒತ್ತಡದ ಮೇಲೆ ಅವರು ಇಲ್ಲಿಯೇ ಕರ್ತವ್ಯ ನಿರ್ವಹಿಸುವಂತಾಗಿದ್ದಾರೆ. ಎಸ್ಪಿ ಯಡಾ ಮಾಟರ್ಿನ್ ಅವರ ವಗರ್ಾವಣೆ ಮಾಡಲಾಗಿತ್ತು. ಅವರು ಕೂಡ ಸ್ಟೇ ತಂದು ಉಳಿಯುವಂತಾಗಿದೆ ಎಂದು ಜಿಲ್ಲೆಯಲ್ಲಿ ನಡೆದಿರುವ ವಗರ್ಾವಣೆ ದಂಧೆಗೆ ಕಿಡಿ ಕಾರಿದ್ದಾರೆ.
ಕೊರಾನಾದ ಸಂಕಷ್ಟದ ಸ್ಥಿತಿಯಲ್ಲೂ ಜನಸೇವೆಗಿಂತ ಅಧಿಕಾರಿ ಹತ್ತಿರ ಹಣ ಕೇಳಿರುವ ಈ ಆರೋಪದ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…