ಶಹಾಪುರ (ಗ್ರಾ) : ತಾಲ್ಲೂಕಿನ ಸಗರ ಗ್ರಾಮದ ೯ ನೇ ವಾರ್ಡಿನ ಹರಿಜನ ಏರಿಯಾದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿ ಒಂದು ಬಿಂದಿಗೆ ನೀರಿಗಾಗಿ ಮುಗಿಬಿದ್ದ ದೃಶ್ಯ ಕಂಡು ಬಂದಿತು.
ಕಳೆದ ಎರಡು ಮೂರು ದಿನಗಳಿಂದ ಈ ಸಮಸ್ಯೆ ಉಂಟಾಗಿದ್ದು ಬೇಸಿಗೆಯ ಬೇಗೆಯಲ್ಲಿ ಜನರು ಪರಿತಪಿಸಿ ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ.ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸದೇ ಇರುವುದಕ್ಕೆ ಇದು ಮೂಲ ಕಾರಣ ಎಂದು ಮಾನಪ್ಪ ಹೇಳಿದರು.
ಪಂಚಾಯಿತಿ ಪಿಡಿಒ ಅವರ ದುರ್ವರ್ತನೆಗೆ ಸಗರ ಗ್ರಾಮದ ಜನರು ಬೇಸತ್ತು ಹೋಗಿದ್ದಾರೆ ಕೂಡಲೇ ಇವರನ್ನು ಅಮಾನತು ಮಾಡಬೇಕೆಂದು ಈ ಸಂದರ್ಭದಲ್ಲಿ ಹೇಳಿದರು.
ಪಿಡಿಒ ಸಾರ್ವಜನಿಕರ ಕೈಗೆ ಸಿಗುತ್ತಿಲ್ಲ,ಕರೆ ಮಾಡಿದರೆ ಸ್ವೀಕರಿಸುತ್ತಿಲ್ಲ,ಒಂದು ವೇಳೆ ಹುಡುಕಾಡಿ ಕೊಂಡು ಹೋಗಿ ಭೇಟಿಯಾದರೆ ಉಡಾಫೆ ಉತ್ತರ ನೀಡುತ್ತಾರೆ ಇವರ ವಿರುದ್ಧ ಕಾನೂನ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…