ಪ್ರಜಾಕೀಯ

ಸಾವರ್ಕರ್ ರವರ 137ನೇ ಜನ್ಮ ಜಯಂತಿ ಅದ್ದೂರಿ ಆಚರಣೆ

ಕಲಬುರಗಿ: ಸ್ವಾತಂತ್ರ ಹೋರಾಟಗಾರ, ತ್ಯಾಗವೀರ, ವಿನಾಯಕ. ದಾ. ಸಾವರ್ಕರ್ ರವರ 137ನೇ ಜನ್ಮ ಜಯಂತಿ ಅದ್ದೂರಿ ಆಚರಣೆ. ಗುರುವಾರ ಸಂಜೆ 5.30 ಗಂಟೆ, ಸ್ಥಳ: ಶ್ರೀ. ಚಂದ್ರಶೇಖರ್ ಅಜಾದ್ ವೃತ, ಬ್ರಹ್ಮಪೂರ್ ನಲ್ಲಿ, ಅಜಾದ್ ತರುಣ ಸಂಘದ ಅಧ್ಯಕ್ಷ ಶ್ರೀ. ಕವಿರಾಜ್ ಕೋರಿ ಯವರ ನೇತೃತ್ವದಲ್ಲಿ ಅದ್ದೂರಿಯಾಗಿ ಅಚರಿಸಲಾಯತು. ಸಂಘದ ಗೌರವಾಧ್ಯಕ್ಷ ನ್ಯಾಯವಾದಿ ಶ್ರೀ. ಜೇ. ವಿನೋದಕುಮಾರ ಎಸ್. ನೆರವೇರಿಸಿದರು. ಮೊದಲಿಗೆ, ಚಿ. ಶರಣ ಪ್ರಸಾದ್ ಜೇನವೇರಿ ಸ್ವಾಗತಿಸಿದರು, ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ. ಈರಯ್ಯ ಸ್ವಾಮಿ ಭಂದರವಾಡ್ ಈಗಿನ ಯುವಕರಲ್ಲಿ ದೇಶಭಕ್ತಿ ಕಡಿಮೆಯಾಗುತ್ತದೆ, ಇಂತಹ ಮಹಾ ದೇಶಭಕ್ತರ ಜಯಂತಿ ಹಾಗೂ ಸ್ಮರಣೆ ಮಾಡುವದು ಬಹಳ ಉತ್ತಮ ಕಾರ್ಯ ಈ ತರುಣ ಸಂಘ ಮಾಡುತ್ತಿರಿರುವ ಕಾರ್ಯಕ್ರಮದಲ್ಲಿ ನನ್ನ ಅಭಿಪ್ರಾಯಗಳನ್ನು ಹೇಳಲು ಅವಕಾಶ ಕಲ್ಪಿಸಿದಕ್ಕೆ ಧನ್ಯವಾದಗಳು ಎಂದರು. ಕವಿರಾಜ್ ಕೋರಿ ನಿರೂಪಿಸಿದರು. ಕೊನೆಯಲ್ಲಿ ಕುಮಾರಿ. ಮಹಾಲಕ್ಷ್ಮಿ ಕೋರಿ ವಂದಿಸಿದಳು. ಇದೆ ಸಂದರ್ಭದಲ್ಲಿ ತ್ಯಾಗಜೀವಿ ಶ್ರೀ. ಶರಣಪ್ಪ ಸಾಹುಕಾರ ಕಲಗುರ್ತಿ ಯವರನ್ನು ಭಾವಚಿತ್ರವನ್ನು ನೀಡಿ ಗೌರವಿಸಲಾಯಿತು. ವಚನೋತ್ಸವ ಸಮಿತಿಯ ಅಧ್ಯಕ್ಷ ರಾದ ಶ್ರೀ. ಶಿವರಾಜ ಅಂಡಗಿ ಇದ್ದರು.

 

emedialine

View Comments

  • ದೇಶಕ್ಕಾಗಿ ಪ್ರಾಣವನ್ನು ಅರ್ಪಣೆ ಮಾಡಿದ ವಿನಾಯಕ ದಾಮೋದರ ಸಾವರ್ಕರ್ ಅವರ ನೆನಪು ಮಾಡಿಕೊಟ್ಟಿದ್ದೀರಿ ನಿಮಗೆ ಅಭಿನಂದನೆಗಳು. ನ್ಯಾಯವಾದಿ ವಿನೋದ್ ಕುಮಾರ್ ಅವರಿಗೆ ಅಭಿನಂದನೆಗಳು ವಿನಾಯಕ ದಾಮೋದರ ಸಾವರ್ಕರ್ ಅವರ ಸಂತತಿ ಬೆಳೆಯಲಿ ಅವರ ನೆನಪು ಮಾಡಿಕೊಟ್ಟ ನಿಮಗೆ ಅನಂತ ಅನಂತ ವಂದನೆಗಳು.
    ಭಾರತ ದೇಶಕ್ಕಾಗಿ ಹದಿನಾಲ್ಕು ವರ್ಷಗಳ ಕಾಲ ಅಂಡಮಾನಿನ ಜೈಲಿನಲ್ಲಿ ಇದು ದೇಶವನ್ನು ಸ್ವಾತಂತ್ರ್ಯಕ್ಕಾಗಿ ನನ್ನ ಜೀವನ ಎಂದು ಮಾಡಿದ ಮಹಾನ್ ದೇಶಭಕ್ತ ಕ್ರಾಂತಿಕಾರಿ ಅವರ ನೆನಪು ನಾವು ಮಾಡಿಕೊಳ್ಳುತ್ತಿರುವುದು ಬಹಳ ಸಂತೋಷವನ್ನುಂಟುಮಾಡಿದೆ
    ಶ್ರೀ ವಿನೋದ್ ಕುಮಾರ್ ಜನವರಿ ಯವರೇ ನಿಮ್ಮ ಒಂದು ಹೋರಾಟದ ಸಭಾವ ಹೀಗೆ ಮುಂದುವರೆಯಲಿ ಸಮಾಜದಲ್ಲಿ ಇರತಕ್ಕಂತ ಮೇಲು-ಕೀಳು ಅಸಮಾನತೆ ಹೋಗಲಾಡಿಸಿ ಒಂದು ದಿಟ್ಟವಾದ ಹೆಜ್ಜೆಯನ್ನು ನೀಡುತ್ತೀರಿ ಎಂದು ನಂಬಿದ್ದೇನೆ

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

9 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

11 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

18 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

18 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

19 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago