ಕಲಬುರಗಿ: ಬಿಸಿಎಂ ಜಿಲ್ಲಾಧಿಕಾರಿ ರಮೇಶ ಸಂಗಾ ಅವರು ಶಾಸಕ ದತ್ತಾತ್ರೆಯ ಪಾಟೀಲ್ ರೇವೂರ ವಿರುದ್ಧ ಮಾಡಿರುವ ಲಂಚ ಆರೋಪವನ್ನು ಸಿಬಿಐ ತನಿಖೆ ನಡೆಸಬೇಕೆಂದು ಯುವ ಘರ್ಜನೆ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ವಿವೇಕಾನಂದ ಕಡಗಂಚಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನಾ ಪ್ರದರ್ಶನ ಮಾಡಿದರು. ಪ್ರತಿಭಟನೆಯಲ್ಲಿ ಪ್ರ. ಕಾರ್ಯದರ್ಶಿ ನಾಗರಾಜ ಭಾವಿಮನಿ ಆಳಂದ, ಅಮರೇಶ ಆಂದೋಲ, ಅನೀಲ ದೋಡ್ಡಮನಿ ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…