ವಾಡಿ: ಸಾಹಿತ್ಯ ಚಟುವಟಿಕೆಗಳಿಂದ ಸದಾ ಕ್ರೀಯಾಶೀಲವಾಗಿರುವ ಪಟ್ಟಣದ ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆಗೆ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದೆ. ರವಿವಾರ ಕರೆಯಲಾಗಿದ್ದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.
ವಿಕ್ರಮ ನಿಂಬರ್ಗಾ (ಅಧ್ಯಕ್ಷ), ಶ್ರವಣಕುಮಾರ ಮೌಸಲಗಿ (ಪ್ರಧಾನ ಕಾರ್ಯದರ್ಶಿ), ಸಿದ್ದಯ್ಯಶಾಸ್ತ್ರೀ ನಂದೂರಮಠ ಹಾಗೂ ದೇವಿಂದ್ರ ಕರದಳ್ಳಿ (ಉಪಾಧ್ಯಕ್ಷರು), ಚಂದ್ರು ಕರಣಿಕ ಹಾಗೂ ಸಿದ್ದರಾಜ ಮಲಕಂಡಿ (ಸಹ ಕಾರ್ಯದರ್ಶಿಗಳು), ಮಲಿಕ್‍ಪಾಶಾ ಮೌಜನ್ (ಖಜಾಂಚಿ) ಆಯ್ಕೆಯಾದರು. ಯುವ ಸಾಹಿತಿ ಡಾ.ಮಲ್ಲಿನಾಥ ತಳವಾರ, ಸಂಚಲನ ವೇದಿಕೆಯ ನಿಕಟಪೂರ್ವ ಅಧ್ಯಕ್ಷ ಮಡಿವಾಳಪ್ಪ ಹೇರೂರ, ಮಾಜಿ ಪ್ರಧಾನ ಕಾರ್ಯದರ್ಶಿ ವೀರಣ್ಣ ಯಾರಿ, ಶಿಕ್ಷಕರಾದ ಮಲ್ಲೇಶ ನಾಟೀಕಾರ, ಶ್ರೀಶರಣ ಹೊಸಮನಿ, ಯುವ ಬರಹಗಾರರಾದ ರವಿ ಕೋಳಕೂರ, ಖೇಮಲಿಂಗ ಬೆಳಮಗಿ ಪಾಲ್ಗೊಂಡಿದ್ದರು ಎಂದು ಸಂಚಲನ ಸಾಹಿತ್ಯ ವೇದಿಕೆ ಸದಸ್ಯ ರಾಯಪ್ಪ ಕೊಟಗಾರ ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…